ಕಾರವಾರ: ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ. ಹರೀಶ್ಕುಮಾರ್ ತೀವ್ರ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದಾರೆ.
ಇಲ್ಲಿನ ವಾರ್ತಾ ಇಲಾಖೆ ಕಚೇರಿಯಲ್ಲಿ ನಡೆದ ವಾರ್ತಾ ಸ್ಪಂದನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಆಗಮಿಸಿದ್ದರು. ಬಳಿಕ ವೇದಿಕೆಯಲ್ಲಿ ಕುಳಿತಿದ್ದಂತೆ ಅಸ್ವಸ್ಥರಾಗಿ ಕುಸಿದಿದ್ದಾರೆ. ತಕ್ಷಣ ಜಿಲ್ಲಾಧಿಕಾರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಸಮಾರಂಭದ ಆರಂಭದಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ.
ಸಮಾರಂಭದಲ್ಲೇ ಕುಸಿದ ಜಿಲ್ಲಾಧಿಕಾರಿ
Follow Us