ಬೆಂಗಳೂರು: ಹಿರಿಯ ಕವಿ, ಸಾಹಿತಿ ಎಚ್ಎಸ್ ವೆಂಕಟೇಶ್ ಮೂರ್ತಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಈ ಮಾಹಿತಿ ನೀಡಿದ್ದು, ಈ ಬಾರಿಯ ಸಮ್ಮೇಳನ ಕಲಬುರಗಿಯಲ್ಲಿ ಫೆಬ್ರವರಿಯಲ್ಲಿ ನಡೆಯಲಿದೆ.
ಸಾಹಿತಿ, ಕವಿ ಡಾ. ಎಚ್ ಎಸ್ ವೆಂಕಟೇಶಮೂರ್ತಿ ಸಾಹಿತ್ಯ ಸಮ್ಮೇಳನಾಧ್ಯಕ್ಷ
Follow Us