ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಗುರಿಯಾದರು. ರಕ್ತದೊತ್ತಡ ಸೇರಿದಂತೆ ಹಲವು ಪ್ರಾಥಮಿಕ ಪರಿಕ್ಷೆ ನಡೆಸಿದರು. ಆರೋಗ್ಯ ತಪಾಸಣೆ ಪೂರ್ಣಗೊಂಡ ಬಳಿಕ ಅವರು ಮನಗೆ ಮರಳಲಿದ್ದಾರೆ.
ಮತ್ತಷ್ಟು ಸುದ್ದಿಗಳು
ನಾಳೆಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ
newsics.com
ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತಕ್ಕೆ ಚಾರಣ ಹೋಗಲು ನಾಳೆಯಿಂದ(ಅ. 3) ನಿರ್ಬಂಧ ವಿಧಿಸಲಾಗಿದೆ.
ಪ್ರಸ್ತುತ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯ ಪ್ರಮಾಣ ಹೆಚ್ಚಿರುವ ಕಾರಣ...
ಚಿನ್ನ, ಬೆಳ್ಳಿ ದರ ಸ್ಥಿರ
Newsics.com
ಬೆಂಗಳೂರು: ಕಳೆದ ವಾರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದ ಚಿನ್ನ ಬೆಳ್ಳಿಯ ದರ ಈ ವಾರ ಸ್ಥಿರಗೊಂಡಿದೆ.
ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350 ರೂ., 24 ಕ್ಯಾರಟ್ 10 ಗ್ರಾಂ...
ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ
newsics.com
ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ...
ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!
newsics.com
ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...
ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು
newsics.com
ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ.
ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!
newsics.com
ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
ಶಿವಮೊಗ್ಗದಲ್ಲಿ ಕಲ್ಲು ತೂರಾಟ: 144 ಸೆಕ್ಷನ್ ಜಾರಿ
newsics.com
ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ಗುಂಪಿನ ಮೇಲೆ ಕಲ್ಲು ತೂರಾಟ ಮಾಡಿರುವ ದುರ್ಘಟನೆ ಶಿವಮೊಗ್ಗ ನಗರದ ರಾಗಿಗುಡ್ಡದ ಬಳಿ ನಡೆದಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ.
ರಾಗಿಗುಡ್ಡದಿಂದ ಮೆರವಣಿಗೆ ಹೊರಟಾಗ ಹಿಂದೂ ದೇಗುಲದ ಬಳಿ...
ಹಿಟ್ ಅಂಡ್ ರನ್ ಕೇಸ್: ಅ. 3ಕ್ಕೆ ವಿಚಾರಣೆಗೆ ಬರುವಂತೆ ನಟ ನಾಗಭೂಷಣ್ಗೆ ನೋಟಿಸ್
newsics.com
ಬೆಂಗಳೂರು: ಸ್ಯಾಂಡಲ್ವುಡ್ ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಾಗಿ ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ನಡೆದಿದ್ದೇನು?: ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ...
vertical
Latest News
ರಸ್ತೆ ಅಪಘಾತ: ಮಗು ಸೇರಿ ಕನಿಷ್ಠ 10 ಮಂದಿ ಸಾವು
newsics.com
ಮೆಕ್ಸಿಕೊ: ಟ್ರಕ್ ವೊಂದು ಅಪಘಾತಕ್ಕೆ ಒಳಗಾದ ಪರಿಣಾಮ 10 ಜನ ವಲಸಿಗರು ಸಾವನ್ನಪಿರುವ ಘಟನೆ ದಕ್ಷಿಣ ರಾಜ್ಯ ಚೈಪಾಸ್ನಲ್ಲಿ ನಡೆದಿದೆ.
ಅಪಘಾತದಲ್ಲಿ 17 ಜನ ಗಾಯಗೊಂಡಿದ್ದು, ಅವರನ್ನು...
Home
ಮೈಕಲ್ ಜಾಕ್ಸನ್ ಟೋಪಿ ಬರೋಬ್ಬರಿ 68 ಲಕ್ಷಕ್ಕೆ ಹರಾಜು
Newsics -
newsics.com
ಜನಪ್ರಿಯ ವ್ಯಕ್ತಿಗಳು ಬಳಸಿರುವ ವಸ್ತುಗಳಿಗೆ ಭಾರಿ ಬೇಡಿಕೆ ಇರುತ್ತದೆ. ದೊಡ್ಡ ಪ್ರಮಾಣದ ಹಣ ತೆತ್ತು ಅವುಗಳನ್ನು ಖರೀದಿಸುವವರು ಇರುತ್ತಾರೆ. ಇದೀಗ ನೃತ್ಯಲೋಕದ ಅಚ್ಚಳಿಯದ ಹೆಸರು ಮೈಕಲ್ ಜಾಕ್ಸನ್ ಅವರು ಧರಿಸುತ್ತಿದ್ದ ಟೋಪಿ ಬರೋಬ್ಬರಿ...
Home
ವಿಶ್ವದ ಎರಡನೇ ಅತಿ ದೊಡ್ಡ ಹಿಂದೂ ದೇವಾಲಯ ಲೋಕಾರ್ಪಣೆಗೆ ಸಿದ್ಧ
Newsics -
newsics.com
ವಾಷಿಂಗ್ಟನ್: ಅಮೆರಿಕದಲ್ಲಿ ನಿರ್ಮಾಣವಾಗಿರುವ ವಿಶ್ವದ ಎರಡನೇ ಅತಿ ದೊಡ್ಡ ಹಿಂದೂ ದೇವಾಲಯ ಬಿಪಿಎಸ್ ಸ್ವಾಮಿನಾರಾಯಣ ಅಕ್ಷರಧಾಮವು ಲೋಕಾರ್ಪಣೆಗೆ ಸಿದ್ಧವಾಗಿದೆ
ನ್ಯೂಜೆರ್ಸಿಯ ರಾಬಿನ್ಸ್ವಿಲ್ಲೆಯಲ್ಲಿ ನಿರ್ಮಾಣವಾಗಿರುವ ದೇಗುಲ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 30ರಂದೇ ಆರಂಭಗೊಂಡಿದ್ದು. ಅಕ್ಟೋಬರ್...