Tuesday, January 25, 2022

ಸಿದ್ದರಾಮಯ್ಯ ಆಸ್ಪತ್ರೆಯಿಂದ ಬಿಡುಗಡೆ

Follow Us

ಬೆಂಗಳೂರು: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೃದಯ ಸಂಬಂಧಿ ತೊಂದರೆಯಿಂದ ಅವರು ಬಳಲುತ್ತಿದ್ದರು. ಹೀಗಾಗಿ ಕಳೆದ ಐದು ದಿನಗಳಿಂದ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಲು ಪಕ್ಷಾತೀತವಾಗಿ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದರು ಆಸ್ಪತ್ರೆಯಿಂದ ಬಿಡುಗಡೆ ಮುನ್ನ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ ವೈದ್ಯರಿಗೆ ಮತ್ತು ಸಿಬ್ಬಂದಿಗೆ ಧನ್ಯವಾದ ಹೇಳಿದರು.

ಮತ್ತಷ್ಟು ಸುದ್ದಿಗಳು

Latest News

ಭಾರತದೊಂದಿಗೆ ಧಾರ್ಮಿಕ ಪ್ರವಾಸೋದ್ಯಮಕ್ಕೆ ಪಾಕ್ ಪ್ರಸ್ತಾವ

newsics.com ಇಸ್ಲಾಮಾಬಾದ್‌(ಪಾಕಿಸ್ತಾನ): ಭಾರತದ ಜತೆ ಧಾರ್ಮಿಕ ಪ್ರವಾಸೋದ್ಯಮ ಆರಂಭಿಸುವ ಕುರಿತು ಪ್ರಧಾನಿ ಇಮ್ರಾನ್‌ ಖಾನ್‌ ಆಡಳಿತ ಪಕ್ಷದ ಪ್ರಮುಖ ಹಿಂದೂ ಸಂಸದರೊಬ್ಬರು ಮಂಗಳವಾರ ಪ್ರಸ್ತಾವ ಸಲ್ಲಿಸಿದ್ದಾರೆ. ಈ...

ರಾಜ್ಯದ ಐವರಿಗೆ ಪದ್ಮಶ್ರೀ ಪ್ರಶಸ್ತಿ

newsics.com ನವದೆಹಲಿ: ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ ಸೇರಿ ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. 2022ನೇ ಸಾಲಿನ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ನಾಲ್ವರು ಸಾಧಕರಿಗೆ ಪದ್ಮವಿಭೂಷಣ, 17...

ರಾಜ್ಯದಲ್ಲಿ 41,400 ಮಂದಿಗೆ ಕೊರೋನಾ, 53,093 ಜನ ಗುಣಮುಖ, 52 ಸೋಂಕಿತರು ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ(ಜ.25) ಹೊಸದಾಗಿ 41,400 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ‌. ಕೊರೋನಾ ಸೋಂಕಿನಿಂದ 52 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 1,55,054 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಬೆಂಗಳೂರಿನಲ್ಲಿ 19,105 ಮಂದಿಗೆ...
- Advertisement -
error: Content is protected !!