Friday, July 1, 2022

ಸಿದ್ದರಾಮಯ್ಯ ಇಂದು ಮಂಗಳೂರಿಗೆ ಭೇಟಿ

Follow Us

ಮಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಮಂಗಳೂರಿಗೆ ಆಗಮಿಸಲಿರುವ ಸಿದ್ದರಾಮಯ್ಯ ಮೊದಲು ಕಾಂಗ್ರೆಸ್ ಮುಖಂಡರ ಜೊತೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಗೋಲೀಬಾರ್ ನಲ್ಲಿ ಸಾವನ್ನ್ಪಪ್ಪಿದ ಯುವಕರ ಮನೆಗೆ ಭೇಟಿ ನೀಡಲಿದ್ದಾರೆ.  ಕುಟುಂಬ ಸದಸ್ಯರನ್ನು ಭೇಟಿ ಮಾಡಲಿರುವ ಸಿದ್ದರಾಮಯ್ಯ ಅವರಿಗೆ ಸಾಂತ್ವನ ಹೇಳಲಿದ್ದಾರೆ. ಈ ಹಿಂದೆ  ಕರ್ಫ್ಯೂ ಹೇರಿದ್ದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಮಂಗಳೂರು ಭೇಟಿಗೆ ಅವಕಾಶ ನಿರಾಕರಿಸಲಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಹೊಸದಾಗಿ 17,070 ಕೊರೋನಾ ಸೋಂಕು ಪ್ರಕರಣ, 23 ಜನರ ಸಾವು

newsics.com ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,070 ಕೊರೋನಾ ಪ್ರಕರಣ ವರದಿಯಾಗಿದೆ. ಕೊರೋನಾ ಸೋಂಕಿತರಾಗಿದ್ದ...

ವಾಣಿಜ್ಯ ಬಳಕೆಯ ಸಿಲಿಂಡರ್ ದರ 198 ರೂಪಾಯಿ ಇಳಿಕೆ

newsics.com ನವದೆಹಲಿ: ಹೋಟೆಲ್ ಮಾಲಿಕರಿಗೆ ಸಿಹಿ ಸುದ್ದಿ. ಇದು ಬಳಕೆದಾರರಿಗೂ ಸ್ವೀಟ್  ನ್ಯೂಸ್. ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಇಳಿಕೆಯಾಗಿದೆ. ತೈಲ ಸಂಸ್ಥೆಗಳು 198 ರೂಪಾಯಿ ಕಡಿತ ಮಾಡಿವೆ. ಇಂದಿನಿಂದ...

ಶನಿವಾರ ಏಕನಾಥ್ ಶಿಂಧೆ ವಿಶ್ವಾಸ ಮತ ಯಾಚನೆ

newsics.com ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಶನಿವಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚಿಸಲಿದ್ದಾರೆ. ಬಿಜೆಪಿ ಬೆಂಬಲಪಡೆದು ಏಕನಾಥ್ ಶಿಂಧೆ ಸರ್ಕಾರ ರಚಿಸಿದ್ದಾರೆ. ಶಿಂಧೆ ಬಣದಲ್ಲಿ 40ಕ್ಕೂ ಹೆಚ್ಚು ಶಾಸಕರು ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ...
- Advertisement -
error: Content is protected !!