Friday, July 1, 2022

ಸಿದ್ದರಾಮಯ್ಯ ಮಂಗಳೂರು ಪ್ರವೇಶಕ್ಕೆ ಪೊಲೀಸ್ ನಿರ್ಬಂಧ

Follow Us

ಮಂಗಳೂರು: ಸಹಜ ಸ್ಥಿತಿಯತ್ತ ನಿಧಾನವಾಗಿ ಹಿಂತಿರುಗುತ್ತಿರುವ ಮಂಗಳೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಪ್ರವೇಶಿಸದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿರ್ಬಂಧ ವಿಧಿಸಲಾಗಿದೆ. ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಡಿ.22ರ ಮಧ್ಯರಾತ್ರಿವರೆಗೆ ಮಂಗಳೂರು ಪ್ರವೇಶಿಸದಂತೆ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಲಾಗಿದೆ. ಪೊಲೀಸ್ ನೋಟಿಸ್ ಜಾರಿಗೊಳಿಸಲಾಗಿದ್ದು, ರೈಲು, ಬಸ್ ಸೇರಿದಂತೆ ಯಾವುದೇ ಸಾರಿಗೆ ಸೌಲಭ್ಯದ ಮೂಲಕ ನಗರ ಪ್ರವೇಶ ನಿರ್ಬಂಧಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಹೊಸದಾಗಿ 17,070 ಕೊರೋನಾ ಸೋಂಕು ಪ್ರಕರಣ, 23 ಜನರ ಸಾವು

newsics.com ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,070 ಕೊರೋನಾ ಪ್ರಕರಣ ವರದಿಯಾಗಿದೆ. ಕೊರೋನಾ ಸೋಂಕಿತರಾಗಿದ್ದ...

ವಾಣಿಜ್ಯ ಬಳಕೆಯ ಸಿಲಿಂಡರ್ ದರ 198 ರೂಪಾಯಿ ಇಳಿಕೆ

newsics.com ನವದೆಹಲಿ: ಹೋಟೆಲ್ ಮಾಲಿಕರಿಗೆ ಸಿಹಿ ಸುದ್ದಿ. ಇದು ಬಳಕೆದಾರರಿಗೂ ಸ್ವೀಟ್  ನ್ಯೂಸ್. ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಇಳಿಕೆಯಾಗಿದೆ. ತೈಲ ಸಂಸ್ಥೆಗಳು 198 ರೂಪಾಯಿ ಕಡಿತ ಮಾಡಿವೆ. ಇಂದಿನಿಂದ...

ಶನಿವಾರ ಏಕನಾಥ್ ಶಿಂಧೆ ವಿಶ್ವಾಸ ಮತ ಯಾಚನೆ

newsics.com ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಶನಿವಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚಿಸಲಿದ್ದಾರೆ. ಬಿಜೆಪಿ ಬೆಂಬಲಪಡೆದು ಏಕನಾಥ್ ಶಿಂಧೆ ಸರ್ಕಾರ ರಚಿಸಿದ್ದಾರೆ. ಶಿಂಧೆ ಬಣದಲ್ಲಿ 40ಕ್ಕೂ ಹೆಚ್ಚು ಶಾಸಕರು ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ...
- Advertisement -
error: Content is protected !!