Thursday, November 26, 2020

ಸೋತವರಿಗಿಲ್ಲ ಸಚಿವ ಸ್ಥಾನ: ಸಿಎಂ ಬಿಎಸ್ ವೈ

ಬೆಂಗಳೂರು: ಉಪ ಚುನಾವಣೆಯಲ್ಲಿ ಗೆದ್ದವರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಪಡಿಸಿದ್ದಾರೆ. ಯಡಿಯೂರಪ್ಪ ಅವರ ಈ ಹೇಳಿಕೆಯಿಂದ ಸೋತ ಸಚಿವಾಕಾಂಕ್ಷಿಗಳು ಕಂಗಾಲಾಗಿದ್ದಾರೆ. ಮುಂದಿನ ವಾರ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸುವುದಾಗಿ ಸಿಎಂ ಹೇಳಿದ್ದಾರೆ. ಈ ಮಧ್ಯೆ, ಡಿಸೆಂಬರ್ ಅಂತ್ಯಕ್ಕೆ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳೆಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ನೀಡಿದ ಮೊದಲ‌ ದೇಶ

NEWSICS.COM ಸ್ಕಾಟ್ಲೆಂಡ್: ಬಡತನದ ವಿರುದ್ಧ ಹೆಜ್ಜೆ ಹಾಕಿದ ವಿಶ್ವದ ಮೊದಲ ರಾಷ್ಟ್ರ ಎನ್ನುವ ಹೆಗ್ಗಳಿಕೆಗೆ ಸ್ಕಾಟ್ಲೆಂಡ್ ಪಾತ್ರವಾಗಿದೆ. ಹೌದು ಪಿರಿಯಡ್ ಪ್ರಾಡಕ್ಟ್ಸ್ (ಫ್ರೀ ಪ್ರೊವಿಷನ್) ಸ್ಕಾಟ್ಲೆಂಡ್ ಮಸೂದೆ...

ರಾಷ್ಟ್ರ ಧ್ವಜಕ್ಕೆ ಅಗೌರವ ಪ್ರಕರಣ: ಮೂವರು ಅಪ್ರಾಪ್ತರ ಸೆರೆ

Newsics.com ಅಹ್ಮದಾಬಾದ್: ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಮತ್ತು ಮೂವರು ಅಪ್ರಾಪ್ತರನ್ನು ಬಂಧಿಸಲಾಗಿದೆ. ಗುಜರಾತಿನ ಆನಂದ್ ನಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರ ಧ್ವಜದ ಅಶೋಕ ಚಕ್ರ ಇರುವಲ್ಲಿ ಧಾರ್ಮಿಕ...

ಡಿ. 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ ಮುಂದುವರಿಕೆ

NEWSICS.COM ನವದೆಹಲಿ: ಕೋವಿಡ್ ಕಾರಣದಿಂದ ಸ್ಥಗಿತಗೊಳಿಸಿದ್ದ ಅಂತಾರಾಷ್ಟ್ರೀಯ ವಿಮಾನ ಹಾರಾಟವನ್ನು ಡಿ.31ರವರೆಗೂ ಮುಂದುವರೆಸಲಾಗುವುದು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಪ್ರಕಟಣೆ ಹೊರಡಿಸಿದೆ. ಕೇಸ್ ಟು ಕೇಸ್ ಆಧಾರದ ಮೇಲೆ ಅನುಮತಿ ನೀಡಿರುವ ಸರಕು ವಿಮಾನಗಳನ್ನು ಹೊರತುಪಡಿಸಿ...
- Advertisement -
error: Content is protected !!