Saturday, April 17, 2021

ಸರ್ಕಾರಿ ಬಸ್ ಗಳ ಮೇಲೆ ಇಂದು ಕೂಡ ಕಲ್ಲು ತೂರಾಟ

newsics.com

ಬೆಂಗಳೂರು: ರಾಜ್ಯದಲ್ಲಿ ಸಂಚಾರ ನಡೆಸುವ ಬೆರಳೆಣಿಕೆಯ ರಾಜ್ಯ ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ಮುಂದುವರಿದಿದೆ. ಕೋಲಾರ ಜಿಲ್ಲೆಯ ಚಲುವನ ಹಳ್ಳಿಯಲ್ಲಿ ಇಂದು ದುಷ್ಕರ್ಮಿಗಳು ಬಸ್ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.

ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮುಖ ಮುಚ್ಚಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಕ್ಷಣಮಾತ್ರದಲ್ಲಿ ತಪ್ಪಿಸಿಕೊಂಡಿದ್ದಾರೆ.

ಕಲ್ಲು ತೂರಾಟದಿಂದ ಬಸ್ ಗಳ ಗಾಜುಗಳು ಹುಡಿಯಾಗಿವೆ. ಮಾಲೂರಿನಿಂದ ಕೋಲಾರಕ್ಕೆ ಬಸ್  ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ

ಚಿತ್ರ ನಿರ್ಮಾಪಕ ಸಂತೋಷ್ ಗುಪ್ತಾ ಪತ್ನಿ ಮತ್ತು ಪುತ್ರಿ ಆತ್ಮಹತ್ಯೆ

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!