ಬೆಂಗಳೂರು: ಕೊರೋನಾ ವೈರಾಣು ಸೋಂಕು ಹಿನ್ನೆಲೆಯಲ್ಲಿ ಹಾಂಗ್ ಕಾಂಗ್ ನಲ್ಲಿರುವ ಬೆಂಗಳೂರಿನ ವಿದ್ಯಾರ್ಥಿಗಳು ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ.
ಅಲ್ಲಿನ ದೇಶದಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ನವೆಂಬರ್ ನಲ್ಲಿ ಕಾಲೇಜುಗಳನ್ನು ಮುಚ್ಚಲಾಗಿತ್ತು. ಈಗ ಸೋಂಕಿನ ಕಾರಣದಿಂದ ತರಗತಿಗಳು ಮತ್ತೊಮ್ಮೆ ಫೆಬ್ರವರಿಯವರೆಗೆ ಮುಂದೂಡಲ್ಪಟ್ಟಿದೆ. ಇದರಿಂದ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲೂ ಆಗದೆ ತವರಿಗೆ ಮರಳಲೂ ಆಗದೆ ಅತಂತ್ರರಾಗಿದ್ದಾರೆ. ಕೆಲವರು ಆನ್ ಲೈನ್ ತರಗತಿಗಳ ಮೊರೆಹೋಗಿದ್ದಾರೆ
ಹಾಂಗ್ ಕಾಂಗ್ ನಲ್ಲಿ ಬೆಂಗಳೂರು ವಿದ್ಯಾರ್ಥಿಗಳು ಅತಂತ್ರ
Follow Us