ಬೆಂಗಳೂರು: ಜನವರಿ ಮೊದಲ ವಾರದಲ್ಲೇ ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿಯಾಗುವ ಸಾಧ್ಯತೆ ಹೆಚ್ಚಿದೆ.
ಕಾಯ್ದೆ ಜಾರಿಗೆ ಡಿಸೆಂಬರ್ 20ರೊಳಗೆ ಎಲ್ಲ ಪ್ರಕ್ರಿಯೆ ಮುಗಿಸುವಂತೆ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.
ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದರೂ ಇದನ್ನು ಲೆಕ್ಕಿಸದ ಕೇಂದ್ರ ಸರ್ಕಾರ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕಾಯ್ದೆ ಅನುಷ್ಠಾನಕ್ಕೆ ಮುಂದಾಗಿದೆ. ಖುದ್ದು ಪ್ರಧಾನಿ ಮೋದಿಯವರೇ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದಾರೆ. ಯಡಿಯೂರಪ್ಪ ಜತೆಯೂ ಪ್ರಧಾನಿ ಮೋದಿ ಮಾತನಾಡಿರುವುದರಿಂದ ಯಡಿಯೂರಪ್ಪ ಅವರೇ ಪೌರತ್ವ ಕಾಯ್ದೆ ಜಾರಿಗೆ ಆಸಕ್ತಿ ವಹಿಸಿದ್ದಾರೆ.
ಕಾಯ್ದೆ ಜಾರಿಯಾದರೆ ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ, ಇರಾಕ್, ಇರಾನ್, ಸುಡಾನ್ ಸಿರಿಯಾ, ಮಧ್ಯಪ್ರಾಚ್ಯ ಮತ್ತಿತರ ರಾಷ್ಟ್ರಗಳಿಂದ ವಲಸೆ ಬಂದಿರುವವರಿಗೆ ಭೀತಿ ಆವರಿಸಿದೆ.
ಮತ್ತಷ್ಟು ಸುದ್ದಿಗಳು
ದೆಹಲಿ ಹಿಂಸಾಚಾರ ಪ್ರಕರಣ: 22 ಎಫ್ ಐ ಆರ್ ದಾಖಲು
Newsics.com
ನವದೆಹಲಿ: ಮಂಗಳವಾರ ರಾಜಧಾನಿ ನವದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 22 ಎಫ್ ಐ ಆರ್ ದಾಖಲಿಸಿದ್ದಾರೆ. ದೆಹಲಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.
ಇದೇ ವೇಳೆ...
ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ
Newsics.com
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ಅವರ ಶಿಕ್ಷೆ ಅವಧಿ ಪೂರ್ಣಗೊಂಡಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ನಾಲ್ಕು ವರ್ಷಗಳ ಶಿಕ್ಷೆಯನ್ನು...
ಕಡಲ ಕಿನಾರೆಯಲ್ಲಿ ಚಿರತೆಯ ಮೃತದೇಹ ಪತ್ತೆ
Newsics.com
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಬಾಡ ಗ್ರಾಮದ ಹುಬ್ಬಣಗೇರಿ ಪದವಿ ಪೂರ್ವ ಕಾಲೇಜಿನ ಬಳಿ ಸಮುದ್ರ ಕಿನಾರೆಯಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ.
ಸುಮಾರು ಮೂರು ವರ್ಷ ಪ್ರಾಯದ ಗಂಡು ಚಿರತೆ ಮೃತಪಟ್ಟ ಸ್ಥಿತಿ ಯಲ್ಲಿ...
ಮತ್ತೆ ಗಡಿ ಕ್ಯಾತೆಗೆ ಸಿದ್ಧವಾದ ಮಹಾರಾಷ್ಟ್ರ ಸರ್ಕಾರ; ವಿವಾದ ಕೆದಕಲು ಈಗ ಪುಸ್ತಕ ಅಸ್ತ್ರ
newsics.comಬೆಳಗಾವಿ: ಗಡಿ ವಿವಾದಕ್ಕೆ ಕಿಡಿ ಹೊತ್ತಿಸಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸಜ್ಜಾಗಿದೆ.ಗಡಿ ವಿವಾದ ಕುರಿತಂತೆ ಮಹಾರಾಷ್ಟ್ರ ಸರ್ಕಾರವೇ ಹೊರತರುತ್ತಿರುವ ಪುಸ್ತಕವೊಂದನ್ನು ಸಿಎಂ ಠಾಕ್ರೆ ಬುಧವಾರ (ಜ.28)...
500 ಕೆಜಿ ಚಿನ್ನದೊಂದಿಗೆ ಪರಾರಿಯಾಗಿದ್ದ ಐವರ ಬಂಧನ
newsics.comಚೆನ್ನೈ (ತಮಿಳುನಾಡು): 500 ಕೆ.ಜಿ. ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದ ಐವರನ್ನು ತೆಲಂಗಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.34 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಬಂಧಿತರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸೈಯದ್ ರಘುಮನ್, ಅವರ ಸಹೋದರ...
ಯುವತಿ ಜತೆ ಸಂಬಂಧ; ಯುವಕನಿಗೆ ಚಿತ್ರಹಿಂಸೆ ಕೊಟ್ಟರು, ಬೆಟ್ಟದಿಂದ ತಳ್ಳಿದರು…
newsics.comಥಾಣೆ (ಮಹಾರಾಷ್ಟ್ರ): ಮಗಳನ್ನು ಪ್ರೀತಿಸಬೇಡ ಎಂದು ಯುವಕನಿಗೆ ಯುವತಿಯ ಕುಟುಂಬಸ್ಥರು ಮಬಂದಂತೆ ಥಳಿಸಿ, ಸಿಗರೇಟ್ ನಿಂದ ಸುಟ್ಟು ಬೆಟ್ಟದ ಮೇಲಿಂದ ತಳ್ಳಿದ್ದಾರೆ.ಈ ಅಮಾನವೀಯ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ....
ಬೆಂಗಳೂರಿನಲ್ಲಿ 276, ರಾಜ್ಯದಲ್ಲಿ 529 ಮಂದಿಗೆ ಸೋಂಕು; ನಾಲ್ವರ ಸಾವು
newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 529 ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ನಾಲ್ವರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ...
ಕೊರೋನಾ ನಿರ್ವಹಣೆಯಲ್ಲಿ ವಿಫಲ; ಇಟಲಿ ಪ್ರಧಾನಿ ಕಾಂಟೆ ರಾಜೀನಾಮೆ
newsics.com ರೋಮ್: ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ ನೀಡಿದ್ದಾರೆ. ಕೊರೋನಾ ವೈರಸ್ ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ನಿಭಾಯಿಸಲು ವಿಫಲವಾಗಿದ್ದಕ್ಕೆ ತೀವ್ರ ಟೀಕೆಗಳು...
Latest News
ಯೋಧರ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ, ನಾಲ್ವರಿಗೆ ಗಾಯ
Newsics.com
ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಶಂಶಿಪುರದಲ್ಲಿ ಉಗ್ರರು ಯೋಧರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಯೋಧರ ತಂಡ ರಸ್ತೆ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ನಿರತವಾಗಿದ್ದ ವೇಳೆ...
Home
ಬೇರೆ ಯುವತಿಯ ಜತೆ ಪತಿಯ ಅಶ್ಲೀಲ ಚಿತ್ರ: ಚೂರಿಯಿಂದ ಇರಿದ ಪತ್ನಿ
Newsics -
Newsics.com
ಮೆಕ್ಸಿಕೋ: ತನ್ನ ಪತಿ ಬೇರೆ ಮಹಿಳೆಯ ಜತೆ ದೈಹಿಕ ಸಂಬಂಧ ಹೊಂದಿದ್ದಾರೆ ಎಂದು ಭ್ರಮಿಸಿ ಪತ್ನಿ, ಪತಿ ಮೇಲೆ ಚೂರಿಯಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ.
ಇದು ನಡೆದದ್ದು ಮೆಕ್ಸಿಕೊದಲ್ಲಿ. ಪತಿ ಜುವಾನ್ ಅವರ ಮೊಬೈಲ್...
Home
ಕೊರೋನಾ ಸೋಂಕಿತರಾಗಿದ್ದ ಶೇಕಡ 96.91 ಮಂದಿ ಗುಣಮುಖ
Newsics -
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಇಳಿಮುಖವಾಗುತ್ತಿದೆ.ಕಳೆದ 24 ಗಂಟೆಯಲ್ಲಿ 12, 689 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.89, 527 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ...