ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ ಚಾಲಕ ಸುರೇಶ್ ಮರಕಾಲ(40) ಮೃತಪಟ್ಟಿದ್ದಾರೆ. ಸಹ ಸವಾರ ರಾಜು ಮರಕಾಲ(60) ಹಾಗೂ ಬೈಕ್ ಸವಾರ ಸುಬ್ರಹ್ಮಣ್ಯ ಕುಲಾಲ್(42) ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಪೆಯಿಂದ ಮೀನು ಖರೀದಿಸಿ ಮಿನಿ ಪಿಕಪ್ ವಾಹನದಲ್ಲಿ ತೆರಳುತ್ತಿದ್ದಾಗ, ಸ್ವಿಫ್ಟ್ ಕಾರ್ ಅತೀವೇಗದಲ್ಲಿ ಬಂದು … Continue reading ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ