Wednesday, November 30, 2022

ಆರೋಗ್ಯ ಇಲಾಖೆಯ ಕೊರೋ‌ನಾ ಸೋಂಕಿತ, ಸಂಪರ್ಕಿತ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ 10 ದಿನ ವೇತನಸಹಿತ ರಜೆ

Follow Us

newsics.com

ಬೆಂಗಳೂರು : ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಕೋವಿಡ್ ಸೋಂಕಿತ, ಸಂಪರ್ಕಿತರಿಗೆ 10 ದಿನ ವೇತನಸಹಿತ ರಜೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರಾದ ಆರುಂಧತಿ ಈ ಆದೇಶ ಹೊರಡಿಸಿದ್ದಾರೆ.

ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರ ಗುತ್ತಿಗೆ ಸಿಬ್ಬಂದಿ ಕೋವಿಡ್ 19 ರ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುವ ಸಮಯದಲ್ಲಿ ಚಿಕಿತ್ಸೆ ಹಾಗೂ ಆರೈಕೆಗಾಗಿ ಅಗತ್ಯ ರಜೆ ಮಂಜೂರು ಮಾಡಲಾಗಿದೆ ಎಂದು ಆದೇಶದಲ್ಲಿ ಅರುಂಧತಿ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ 7,345 ಮಂದಿಗೆ ಕೊರೋನಾ ಸೋಂಕು, 17,913 ಜನ ಗುಣಮುಖ, 148 ಸಾವು

ಕೊರೋನಾ ತಡೆಗೆ 3ಡಿ ಮಾಸ್ಕ್

ಲೈಂಗಿಕ ಕಿರುಕುಳ ಆರೋಪ: ಸ್ವಯಂ ಘೋಷಿತ ದೇವಮಾನವ ಶಿವಶಂಕರ್ ಬಾಬಾ ಬಂಧನ

ಎಸ್’ಎಸ್’ಎಲ್’ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!