Sunday, December 5, 2021

ರಾಜ್ಯದಲ್ಲಿ 10 ಮಂದಿಗೆ ಕೊರೋನಾ ಸೋಂಕು, ಸೋಂಕಿತರ ಸಂಖ್ಯೆ 427ಕ್ಕೇರಿಕೆ

Follow Us

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಹೊಸದಾಗಿ 10 ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆಯಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ, ಬುಧವಾರ 3279 ಜನರನ್ನು ಕೊರೋನಾ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 3222 ಕೊರೋನಾ ನೆಗೆಟಿವ್ ಆಗಿದೆ. ಇವರಲ್ಲಿ 9 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ಆಗಿದೆ ಎಂದು ತಿಳಿಸಿದರು.
ಕಲುಬುರ್ಗಿ 5, ಬೆಂಗಳೂರು 2 ಮತ್ತು ಮೈಸೂರಿನಲ್ಲಿ ಇಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇದುವರೆಗೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 17 ಜನರು ಸಾವನ್ನಪ್ಪಿದ್ದಾರೆ. 131 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಮಾಹಿತಿ ನೀಡಿದರು.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!