Wednesday, October 5, 2022

ಬೆಂಗಳೂರಲ್ಲಿ 1030, ರಾಜ್ಯದಲ್ಲಿ 2016 ಮಂದಿಗೆ ಕೊರೋನಾ, 17 ಬಲಿ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಇಂದು(ನ.13) ಹೊಸದಾಗಿ 2016 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,57,928ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಈ ಮಾಹಿತಿ ನೀಡಿದೆ. ಇಂದು 3443 ಸೋಂಕಿತರು ಸೇರಿದಂತೆ, 8,18,392 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ 28,026 ಸಕ್ರಿಯ ಸೋಂಕಿತರಿರುವುದಾಗಿ ತಿಳಿಸಿದೆ.
ಇಂದು ಬೆಂಗಳೂರು ನಗರದಲ್ಲಿ 1030 ಜನರಿಗೆ ಹೊಸದಾಗಿ ಕೊರೋನಾ ದೃಢಪಟ್ಟು, ಸೋಂಕಿತರ ಸಂಖ್ಯೆ 3,55,245ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 1200 ಸೇರಿದಂತೆ ಇದುವರೆಗೆ 3,33,487 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ನಗರದಲ್ಲಿ 17,769 ಸಕ್ರೀಯ ಸೋಂಕಿತರಿದ್ದಾರೆ.
ರಾಜ್ಯದಲ್ಲಿ ಇಂದು ಬೆಂಗಳೂರು ನಗರದಲ್ಲಿ ಮೂವರು ಸೇರಿ 17 ಜನರು ಸೋಂಕಿನಿಂದ ಬಲಿಯಾಗಿದ್ದಾರೆ. ಈ ಮೂಲಕ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 11,491ಕ್ಕೆ ಏರಿಕೆಯಾಗಿದೆ.

ಡಿ.1ರಿಂದ ವೈದ್ಯಕೀಯ ಕಾಲೇಜು ಆರಂಭ – ಕೆ. ಸುಧಾಕರ್

ಕೊರೋನಾದಿಂದ ಗುಣಮುಖರಾದ ಚಿರಂಜೀವಿ

 

ಕಾಸರಗೋಡಿನಲ್ಲಿ 108 ಮಂದಿಗೆ ಕೊರೋನಾ ಸೋಂಕು

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!