Monday, August 8, 2022

ಬೆಂಗಳೂರಿನಲ್ಲಿ 984 ಮಂದಿ ಸೇರಿ ರಾಜ್ಯದಲ್ಲಿ 1046 ಜನಕ್ಕೆ ಸೋಂಕು

Follow Us

newsics.com

ಬೆಂಗಳೂರು; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,046 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,69,411ಕ್ಕೆ ಏರಿಕೆಯಾಗಿದೆ.

ಇಂದು ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40073ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 984 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,04,091ಕ್ಕೆ ಏರಿಕೆಯಾಗಿದೆ.

ಇಂದು 857 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಗುಣಮುಖರಾದವರ ಸಂಖ್ಯೆ 39,23,398ಕ್ಕೆ ಏರಿಕೆಯಾಗಿದೆ. ಇನ್ನು 5,896 ಸಕ್ರಿಯ ಪ್ರಕರಣಗಳಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!