Monday, October 3, 2022

ಬೆಂಗಳೂರಿನಲ್ಲಿ 1069, ರಾಜ್ಯದಲ್ಲಿ 2116 ಮಂದಿಗೆ ಕೊರೋನಾ, 21 ಬಲಿ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 2,116 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,55,912 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿಗೆ 21 ಮಂದಿ ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಇಂದು(ನ.12) ಒಂದೇ ದಿನ 3,368 ಮಂದಿ ಕೋವಿಡ್‌ ಸೋಂಕಿತರು ಗುಣಮುಖರಾಗಿದ್ದಾರೆ. ಇದುವರೆಗೆ 8,14,949 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 29,470 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು ನಗರದಲ್ಲಿ 1,069, ಮೈಸೂರು 115, ಹಾಸನ 100, ತುಮಕೂರು 80, ಮಂಡ್ಯ 74, ಬೆಳಗಾವಿ ಜಿಲ್ಲೆಯಲ್ಲಿ 54 ಪ್ರಕರಣಗಳು ದಾಖಲಾಗಿವೆ.

ದೀಪಾವಳಿ ಆಚರಿಸದಂತೆ ಶ್ರೀಲಂಕಾ ಸರ್ಕಾರ ಮನವಿ

ಸಚಿನ್ ಪೈಲಟ್ ಗೆ ಕೊರೋನಾ ಸೋಂಕು

ಮುಂಬೈ ವಿಮಾನ ನಿಲ್ದಾಣದಲ್ಲಿ ಕೃನಾಲ್ ಪಾಂಡ್ಯ ವಿಚಾರಣೆ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!