ಬೆಂಗಳೂರು: ರಾಜ್ಯದ 14 ಜಿಲ್ಲೆಗಳ 49 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ.
ಬರ ನಿರ್ವಹಣೆಗೆ 112 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬೇಸಿಗೆ ಕಾಲದಲ್ಲಿ ಬರದ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಸರ್ಕಾರ ಸೂಚನೆ ನೀಡಿದೆ.
14 ಜಿಲ್ಲೆಗಳಿಗೆ 112 ಕೋಟಿ ರೂ. ಬರ ನಿರ್ವಹಣೆ ಅನುದಾನ
Follow Us