Friday, September 30, 2022

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ 112 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

Follow Us

newsics.com

ಬೆಂಗಳೂರು: ಡಿಆರ್‌ಐ ಅಧಿಕಾರಿಗಳು ಇದೇ ಮೊದಲ ಬಾರಿಗೆ ನಗರದಲ್ಲಿ ಅತೀ ಹೆಚ್ಚು ಮೌಲ್ಯದ ಹೆರಾಯಿನ್ ಜಪ್ತಿ ಮಾಡಿದ್ದು, ಈ ಸಂಬಂಧ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ 112 ಕೋಟಿ ರೂ. ಮೌಲ್ಯದ 16 ಕೆಜಿ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ. ತಮಿಳುನಾಡಿನ ತೇಲಿ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ.
ದಕ್ಷಿಣ ಆಫ್ರಿಕಾದ ಇಥ್ಯೂಪಿಯಾದಿಂದ ಹೆರಾಯಿನ್ ತೆಗೆದುಕೊಂಡು‌ ಬಂದಿದ್ದ ಆರೋಪಿ, ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸಿಟಿ ರೈಲ್ವೆ ಸ್ಟೇಷನ್‌ಗೆ ಹೊರಟಿದ್ದ.
ಬೆಂಗಳೂರಿನಿಂದ ದೆಹಲಿಗೆ ತಲುಪಿಸಲು ಸಂಚು ಮಾಡಿಕೊಂಡಿದ್ದ ಡಿಆರ್‌ಐ ಅಧಿಕಾರಿಗಳು ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ದರ ಹೆಚ್ಚಳ ವಿರೋಧಿಸಿ ಪ್ರತಿಭಟನೆ: ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಬುದ್ಧಿ ಮಾಂದ್ಯ ಮಗುವನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿ ಹತ್ಯೆ ಮಾಡಿದ ತಾಯಿ

ಪ್ಯಾರಾ ಪವರ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಚಿನ್ನ, ಲಾಂಗ್ ಜಂಪ್ ನಲ್ಲಿ ಬೆಳ್ಳಿ ಪದಕ

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!