Tuesday, April 13, 2021

1121 ಡೇಟಾ ಎಂಟ್ರಿ ಆಪರೇಟರ್ ನೇಮಕಕ್ಕೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಖಾಲಿ ಇರುವ 1121 ಡೇಟಾ ಎಂಟ್ರಿ ಆಪರೇಟರ್ ಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಸೂಚನೆ ಮುಂದಾಗಿದೆ.
ಟೆಂಟರ್ ಪ್ರಕ್ರಿಯೆ ಆರಂಭಿಸುವಂತೆ ಸರ್ಕಾರ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.
ರಾಜ್ಯದ ಎಲ್ಲ ನಾಡಕಚೇರಿಗಳಿಗೆ ಡೇಟಾ ಎಂಟ್ರಿ ಆಪರೇಟರ್ ಗಳನ್ನು ಜಿಲ್ಲಾಧಿಕಾರಿಗಳ ಹಂತದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ, ಟೆಂಟರ್ ಕರೆಯಲು ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ಇ-ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸಿರುವ ಹಾಗೂ ಮುಂದಿನ ದಿನಗಳಲ್ಲಿ ಇ-ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸುವ ಎಲ್ಲ ಜಿಲ್ಲೆಗಳಲ್ಲಿ ಸರ್ಕಾರದ ಆದೇಶದಂತೆ ಸಮಿತಿ ರಚಿಸುವಂತೆ ನಿರ್ದೇಶನ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!