Thursday, August 18, 2022

ಬೆಂಗಳೂರಿನಲ್ಲಿ 1,053 ಸೇರಿ ರಾಜ್ಯದಲ್ಲಿ 1,127 ಮಂದಿಗೆ ಕೊರೋನಾ ಸೋಂಕು

Follow Us

newsics.com

ಬೆಂಗಳೂರು; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,127 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,75,000ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು ಸಂಭವಿಸಿಲ್ಲ, ಹೀಗಾಗಿ ಸಂಖ್ಯೆ 40080 ಇದೆ.

ಬೆಂಗಳೂರು ನಗರದಲ್ಲಿಯೇ ಇಂದು 1,053 ಜನರಿಗೆ ಕೊರೋನಾ  ಕಾಣಿಸಿಕೊಂಡಿದೆ. ನಗರದಲ್ಲಿ ಸೋಂಕಿತರ ಸಂಖ್ಯೆ 18,09,240ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 1044 ಸೋಂಕಿತರು ಗುಣಮುಖರಾಗಿದ್ದಾರೆ.  ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,28,397ಕ್ಕೆ ಏರಿಕೆಯಾಗಿದೆ. ಇನ್ನು 6,481 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮೀಜಿಗಳ ಕಾರು ಅಪಘಾತ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!