Tuesday, October 4, 2022

ಹಾಲು ಕುಡಿದ 12ಕ್ಕೂ ಮಕ್ಕಳು‌ ಅಸ್ವಸ್ಥ

Follow Us

newsics.com

ಹಾವೇರಿ: ಹಾಲು ಕುಡಿದ 12ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ದುಂಡಶಿ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ದುಂಡಶಿ ಗ್ರಾಮದ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿಗಳು ತಲೆನೋವು, ಸುಸ್ತಿನಿಂದ ಬಳಲಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಎಲ್ಲ‌ ಮಕ್ಕಳೂ‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಶಾಲೆಗೆ ಊಟದ ಜತೆ ಪೂರೈಕೆಯಾದ ಹಾಲು ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮುರುಘಾಶ್ರೀಗಳಿಗೆ ಶಸ್ತ್ರಚಿಕಿತ್ಸೆ; ಆಸ್ಪತ್ರೆಯಿಂದ ಡಿಸ್ಚಾರ್ಜ್

ಮತ್ತೆ ವಿದ್ಯುತ್ ದರ ಏರಿಕೆ

ಅತಿ ದೀರ್ಘಾವಧಿಯ ಬಿಗ್‌ಬಾಸ್ ನಾಳೆಯಿಂದ ಆರಂಭ: ಪಟ್ಟಕ್ಕಾಗಿ 18 ಸ್ಪರ್ಧಿಗಳ 100 ದಿನದ ಸೆಣಸಾಟ

ಮತ್ತಷ್ಟು ಸುದ್ದಿಗಳು

vertical

Latest News

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...

ಡಿಜಿಪಿ ಹೇಮಂತ್ ಲೋಹಿಯಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಬಂಧನ

newsics.com ಜಮ್ಮು: ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ  ಹೇಮಂತ್ ಲೋಹಿಯಾ ಹತ್ಯೆ ಪ್ರಕರಣದ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ.  ಜಮ್ಮುವಿನ ಮನೆಯಲ್ಲಿ  ಪೊಲೀಸ್ ಮಹಾ ನಿರ್ದೇಶಕ ಶ್ರೇಣಿಯ  ಹೇಮಂತ್ ಲೋಹಿಯಾ ಅವರನ್ನು ಬರ್ಬರವಾಗಿ ಹತ್ಯೆ...
- Advertisement -
error: Content is protected !!