Thursday, August 18, 2022

ಬೆಂಗಳೂರಿನಲ್ಲಿ 1479, ರಾಜ್ಯದಲ್ಲಿ 2756 ಮಂದಿಗೆ ಕೊರೋನಾ, 26 ಬಲಿ

Follow Us

newsics.com
ಬೆಂಗಳೂರು: ಕೊರೋನಾ ಸೋಂಕು ಪ್ರಕರಣಗಳು ಇಳಿಮುಖವಾಗಿದ್ದು, ಇಂದು(ನ.3) ರಾಜ್ಯದಲ್ಲಿ 2756 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ 26 ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆಯಿಂದ 7140 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 11247 ಮಂದಿ ಸಾವನ್ನಪ್ಪಿದ್ದಾರೆ, 780735 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 40395 ಸಕ್ರಿಯ ಪ್ರಕರಣಗಳಿವೆ. ಒಟ್ಟು 832396 ಸೋಂಕಿತರಿದ್ದಾರೆ. 932 ಮಂದಿ ಐಸಿಯುನಲ್ಲಿದ್ದಾರೆ.
ಬಾಗಲಕೋಟೆ 22, ಬಳ್ಳಾರಿ 43, ಬೆಳಗಾವಿ 26, ಬೆಂಗಳೂರು ಗ್ರಾಮಾಂತರ 35, ಬೆಂಗಳೂರು ನಗರ 1479, ಬೀದರ್ 06, ಚಾಮರಾಜನಗರ 25, ಚಿಕ್ಕಬಳ್ಳಾಪುರ12, ಚಿಕ್ಕಮಗಳೂರು 55, ಚಿತ್ರದುರ್ಗ 35, ದಕ್ಷಿಣ ಕನ್ನಡ 123, ದಾವಣಗೆರೆ 39, ಧಾರವಾಡ 24, ಗದಗ05 , ಹಾಸನ 115, ಹಾವೇರಿ 09, ಕಲಬುರಗಿ 22, ಕೊಡಗು 09, ಕೋಲಾರ 85, ಕೊಪ್ಪಳ 15, ಮಂಡ್ಯ 89, ಮೈಸೂರು 125, ರಾಯಚೂರು 14, ರಾಮನಗರ 19, ಶಿವಮೊಗ್ಗ 94, ತುಮಕೂರು 108, ಉಡುಪಿ 20, ಉತ್ತರ ಕನ್ನಡ 46, ವಿಜಯಪುರ 50, ಯಾದಗಿರಿಯಲ್ಲಿ 07 ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಹೆಚ್ಚಿನ ಮಾಹಿತಿಗಾಗಿ: 03-11-2020 HMB English

ಬೈಕ್’ಗಳ ಡಿಕ್ಕಿ; ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ

ನಾಯಿಗಳಿಗೆ ಮಾಲೀಕರಿದ್ದಾರೆ; ಬೆಕ್ಕಿಗೆ ಸಂಬಂಧಿಕರಿದ್ದಾರೆ!!

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!