Tuesday, March 9, 2021

ಯುಕೆಯಿಂದ ಬಂದ 14 ಮಂದಿಗೆ ಕೊರೋನಾ ಸೋಂಕು: ರಾಜ್ಯದಲ್ಲಿ ಕಟ್ಟೆಚ್ಚರ

NEWSICS.COM

ಬೆಂಗಳೂರು: ಯುಕೆಯಿಂದ ರಾಜ್ಯಕ್ಕೆ ಬಂದ 1,638 ಪ್ರವಾಸಿಗರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ, ಅವರಲ್ಲಿ 14ಮಂದಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಆರೋಗ್ಯ ಇಲಾಖೆ ಕೂಡ ಸಕ್ರಿಯವಾಗಿ ತೊಡಗಿ ಯುಕೆಯಿಂದ ಬಂದವರನ್ನು ಪರೀಕ್ಷಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಕೊರೋನಾ ರೂಪಾಂತರ ವೈರಸ್’ ಇದೆಯೇ ಎನ್ನುವುದನ್ನು ತಿಳಿಯಲು ಹೆಚ್ಚಿನ ಪರೀಕ್ಷೆಗಾಗಿ ನಿಮ್ಹಾನ್ಸ್ ಗೆ ಕಳುಹಿಸಲಾಗಿದೆ. ನಾಳೆ ವರದಿ ಬರಲಿದೆ ಎಂದು ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ನಿಷೇಧ ಕಾನೂನಿಗೆ ಅನುಮೋದನೆ

ಮತ್ತಷ್ಟು ಸುದ್ದಿಗಳು

Latest News

ತಮಿಳುನಾಡು: 154 ಕ್ಷೇತ್ರಗಳಲ್ಲಿ ನಟ ಕಮಲ್‌ ಹಾಸನ್‌ ಪಕ್ಷ ಸ್ಪರ್ಧೆ

newsics.com ಚೆನ್ನೈ: ನಟ ಕಮಲ್‌ ಹಾಸನ್‌ ನೇತೃತ್ವದ ಮಕ್ಕಳ್‌ ನೀಧಿ ಮಯಂ ಪಕ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 154 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.ಈ ಬಗ್ಗೆ...

ರಾಜೀನಾಮೆ ಸಲ್ಲಿಸಿದ ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್

newsics.com ಉತ್ತರಾಖಂಡ್: ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ್‌ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ. ಉತ್ತರಾಖಂಡದ ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್​ ರಾವತ್​ ರಾಜೀನಾಮೆ ಕೊಟ್ಟಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ...

ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.com ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ 8 ಹಂತಗಳಲ್ಲಿ ನಡೆಯುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ(ಮಾ.9) ವಜಾಗೊಳಿಸಿದೆ.ಕೇರಳ ಮತ್ತು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆಗಳು...
- Advertisement -
error: Content is protected !!