ಕ್ರಿಕೆಟರ್ ರಾಜೇಶ್ವರಿಗೆ 15 ಲಕ್ಷ ರೂ. ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ

newsics.com ಬರ್ಮಿಂಗ್ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಮಹಿಳಾ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕರ್ನಾಟಕದ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಘೋಷಿಸಿದ್ದಾರೆ. ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಬೆಳ್ಳಿ ಪದಕ ಸಾಧನೆಗೈದ ಭಾರತ ತಂಡವನ್ನು ಇದೇ ವೇಳೆ ಡಾ. ನಾರಾಯಣಗೌಡ ಅಭಿನಂದಿಸಿದ್ದಾರೆ. ರಾಜ್ಯ ಸರ್ಕಾರದಿಂದ 15 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ … Continue reading ಕ್ರಿಕೆಟರ್ ರಾಜೇಶ್ವರಿಗೆ 15 ಲಕ್ಷ ರೂ. ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ