Tuesday, August 9, 2022

ಬೆಂಗಳೂರಿನಲ್ಲಿ 1,105 ಸೇರಿ ರಾಜ್ಯದಲ್ಲಿ 1,694 ಜನರಿಗೆ ಕೊರೋನಾ ಸೋಂಕು

Follow Us

newsics.com

ಬೆಂಗಳೂರು; 24 ಗಂಟೆಗಳಲ್ಲಿ 1,694 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 40,18,250ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಒಬ್ಬರು ಇಂದು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 40,114ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 11,355 ಸಕ್ರಿಯ ಪ್ರಕರಣಗಳಿದ್ದು,1,741 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ

ಬೆಂಗಳೂರಿನಲ್ಲಿ 1,105 ಹೊಸ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,347 ಏರಿಕೆಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌...

ಯಾವುದೇ ಕಾರಣಕ್ಕೂ ಆಧಾರ್ ಒಟಿಪಿ ಶೇರ್ ಮಾಡಬೇಡಿ: ಸರ್ಕಾರದ ಎಚ್ಚರಿಕೆ

newsics.com ಬೆಂಗಳೂರು: ಆಧಾರ್ ಒಟಿಪಿ, ವೈಯಕ್ತಿಕ ಕಾರ್ಡ್ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ಸರ್ಕಾರ ಎಚ್ಚರಿಸಿದೆ. ನಿಮ್ಮ ಆಧಾರ್ ಒಟಿಪಿಯನ್ನು ಕೇಳಿ ನಿಮಗೆ ಎಂದಿಗೂ ಕರೆ, SMS ಅಥವಾ ಇಮೇಲ್ ಬರುವುದಿಲ್ಲ ಎಂದು ಆಧಾರ್ ಕಾರ್ಡ್ ಸುರಕ್ಷತೆ...

ಖೋ ಖೋ ಆಟಗಾರ ತೀರ್ಥಹಳ್ಳಿಯ ವಿನಯ್ ಇನ್ನಿಲ್ಲ

newsics.com ಶಿವಮೊಗ್ಗ: ತೀರ್ಥಹಳ್ಳಿಯ ಕ್ರೀಡಾ ಸಾಧಕ ಖೋ ಖೋ ಆಟಗಾರ ವಿನಯ್ (33) ಸಾವನ್ನಪ್ಪಿದ್ದಾರೆ. ಮೆದುಳು ಜ್ವರದಿಂದ ಬಳಲುತ್ತಿದ್ದ ವಿನಯ್ ಮಣಿಪಾಲದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇವರು ಖೋ ಖೋ ಆಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ವಿನಯ್...
- Advertisement -
error: Content is protected !!