ಬೆಂಗಳೂರಿನಲ್ಲಿ 1,105 ಸೇರಿ ರಾಜ್ಯದಲ್ಲಿ 1,694 ಜನರಿಗೆ ಕೊರೋನಾ ಸೋಂಕು

newsics.com ಬೆಂಗಳೂರು; 24 ಗಂಟೆಗಳಲ್ಲಿ 1,694 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 40,18,250ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಒಬ್ಬರು ಇಂದು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 40,114ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 11,355 ಸಕ್ರಿಯ ಪ್ರಕರಣಗಳಿದ್ದು,1,741 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಬೆಂಗಳೂರಿನಲ್ಲಿ 1,105 ಹೊಸ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,347 ಏರಿಕೆಯಾಗಿದೆ.