Tuesday, August 9, 2022

ಬೆಂಗಳೂರಿನಲ್ಲಿ 1,274 ಸೇರಿ ರಾಜ್ಯದಲ್ಲಿ 1736 ಮಂದಿಗೆ ಕೊರೋನಾ ಸೋಂಕು

Follow Us

newsics.com

ಬೆಂಗಳೂರು; ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1736 ಮಂದಿಗೆ ಕೊರೋನಾ ಸೋಂಕು ಕಾಣಿ‌ಸಿಕೊಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,10,386ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,106 ಇದೆ.

ಇಂದು 1699 ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ ಚೇತರಿಸಿಕೊಂಡವರ ಸಂಖ್ಯೆ 39,59,342ಕ್ಕೆ ಏರಿಕೆಯಾಗಿದೆ. ಇನ್ನು 10896 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 1274 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,38,334ಕ್ಕೆ ಏರಿಕೆಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...

ಯಾವುದೇ ಕಾರಣಕ್ಕೂ ಆಧಾರ್ ಒಟಿಪಿ ಶೇರ್ ಮಾಡಬೇಡಿ: ಸರ್ಕಾರದ ಎಚ್ಚರಿಕೆ

newsics.com ಬೆಂಗಳೂರು: ಆಧಾರ್ ಒಟಿಪಿ, ವೈಯಕ್ತಿಕ ಕಾರ್ಡ್ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ಸರ್ಕಾರ ಎಚ್ಚರಿಸಿದೆ. ನಿಮ್ಮ ಆಧಾರ್ ಒಟಿಪಿಯನ್ನು ಕೇಳಿ ನಿಮಗೆ ಎಂದಿಗೂ ಕರೆ, SMS ಅಥವಾ ಇಮೇಲ್ ಬರುವುದಿಲ್ಲ ಎಂದು ಆಧಾರ್ ಕಾರ್ಡ್ ಸುರಕ್ಷತೆ...
- Advertisement -
error: Content is protected !!