ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 178 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 2711ಕ್ಕೆ ತಲುಪಿದೆ. ಯಾದಗಿರಿ ಜಿಲ್ಲೆಯಲ್ಲಿ 60 ಕೊರೋನಾ ಪ್ರಕರಣ ವರದಿಯಾಗಿದ್ದು ಎಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ರಾಯಚೂರು 62, ಕಲಬುರ್ಗಿ 15, ಬೆಂಗಳೂರು ನಗರ 09 , ಬೆಂಗಳೂರು ಗ್ರಾಮಾಂತರ 1, ಉಡುಪಿ 15, ಚಿಕ್ಕ್ಕಬಳ್ಳಾಪುರ 4 ಮತ್ತು ಶಿವಮೊಗ್ಗದಲ್ಲಿ 1 ಕೊರೋನಾ ಪ್ರಕರಣ ವರದಿಯಾಗಿದೆ. ಮಂಡ್ಯ 2, ಚಿತ್ರದುರ್ಗ 1, ಧಾರವಾಡ 1 ಮೈಸೂರಿನಲ್ಲಿ 2 ಮತ್ತು ದಾವಣಗೆರೆಯಲ್ಲಿ 4 ಪ್ರಕರಣ ಹೊಸದಾಗಿ ವರದಿಯಾಗಿದೆ. ಕೊರೋನಾದಿಂದ ರಾಜ್ಯದಲ್ಲಿ 47 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇಂದು ವರದಿಯಾದ 178 ಪ್ರಕರಣದಲ್ಲಿ 156 ಮಂದಿ ಮಹಾರಾಷ್ಟ್ರದ ಸಂಪರ್ಕ ಹೊಂದಿದ್ದಾರೆ.
ಮತ್ತಷ್ಟು ಸುದ್ದಿಗಳು
ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ
newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
ಮುಳುಗು ತಜ್ಞ ದಾವೂದ್ ಸಿದ್ದೀಕ್ ಸಮುದ್ರ ಪಾಲು
newsics.comಮಂಗಳೂರು: ಮುಳುಗು ತಜ್ಞ ದಾವೂದ್ ಸಿದ್ದೀಕ್(39) ಸಮುದ್ರ ಪಾಲಾಗಿದ್ದಾರೆಸಮುದ್ರದಲ್ಲಿ, ನದಿಯಲ್ಲಿ ಯಾರೇ ಮುಳುಗಿದರೂ ಅವರ ರಕ್ಷಣೆಗೆ ಅಥವಾ ಮೃತದೇಹ ಶೋಧಕ್ಕೆ ಸಹಕರಿಸುತ್ತಿದ್ದ ಸಿದ್ದೀಕ್ ಜಲಸಮಾಧಿಯಾಗಿರುವುದು ನಿಜಕ್ಕೂ ದುರಂತ.ಸಿದ್ದೀಕ್, ತಣ್ಣೀರು ಬಾವಿ...
ಮಸ್ಕಿ ಬಿಜೆಪಿ ಅಭ್ಯರ್ಥಿಗೆ ಕೊರೋನಾ ಸೋಂಕು
newsics.com
ಮಸ್ಕಿ: ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಪರೀಕ್ಷೆಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಇದರಿಂದಾಗಿ ಅನಿವಾರ್ಯವಾಗಿ ಚುನಾವಣಾ ಪ್ರಚಾರದಿಂದ ಅವರು ದೂರ ಉಳಿಯುವಂತಹ ಪರಿಸ್ಥಿತಿ...
ರೇವ್ ಪಾರ್ಟಿ: ನೂರಕ್ಕೂ ಹೆಚ್ಚು ಯುವಕ, ಯುವತಿಯರು ಪೊಲೀಸ್ ವಶಕ್ಕೆ
newsics.comಹಾಸನ: ರೇವ್ ಪಾರ್ಟಿ ಮಾಡುತ್ತಿದ್ದ ನೂರಕ್ಕೂ ಹೆಚ್ಚು ಯುವಕ, ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಂಕರವಳ್ಳಿ ಸಮೀಪದ ಖಾಸಗಿ ಎಸ್ಟೇಟ್ನಲ್ಲಿ ರೇವ್ ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು...
ಸಾರಿಗೆ ಮುಷ್ಕರ ಅಂತ್ಯಗೊಳಿಸಲು ಸರ್ಕಾರ ಕಸರತ್ತು: ಕರ್ತವ್ಯಕ್ಕೆ ಹಾಜರಾದವರಿಗೆ ನಾಳೆಯೇ ವೇತನ
newsics.comಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 5ನೇ ದಿನವಾದ ಭಾನುವಾರವೂ(ಏ.11) ಮುಂದುವರೆದಿದ್ದು, ಮುಷ್ಕರ ಕೊನೆಗಾಣಿಸಲು ಸರ್ಕಾರ ಇನ್ನಿಲ್ಲದ ಕಸರತ್ತು ಮಾಡುತ್ತಿದೆ.ಸಾರಿಗೆ ನೌಕರರನ್ನು ಸೆಳೆಯಲು ಕೆಎಸ್ಆರ್ಟಿಸಿ ಹೊಸ ಹೊಸ ಪ್ಲಾನ್ ಮಾಡುತ್ತಲೇ...
ಕೊರೋನಾ ಕರ್ಫ್ಯೂ ಉಲ್ಲಂಘಿಸಿ ಪಾರ್ಟಿ: ಮೈಸೂರಲ್ಲಿ 8 ಮಂದಿ ಬಂಧನ
newsics.comಮೈಸೂರು: ಕೊರೋನಾ ಕರ್ಫ್ಯೂ ಉಲ್ಲಂಘಿಸಿ ಶನಿವಾರ(ಏ.10) ರಾತ್ರಿ ಪಾರ್ಟಿ ಮಾಡುತ್ತಿದ್ದ 8 ಮಂದಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.ರಾಜ್ಯದಲ್ಲಿ ಕೊರೋನಾ ಅಬ್ಬರವತಡೆಯುವ ನಿಟ್ಟಿನಲ್ಲಿ ರಾಜ್ಯದ ಎಂಟು ನಗರಗಳಲ್ಲಿ ಸರ್ಕಾರ ಶನಿವಾರದಿಂದ ಏ.20ರವರೆಗೆ...
ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನ ಮಳೆಯಾಗುವ ಮುನ್ಸೂಚನೆ ಯನ್ನು ಹವಾಮಾನ ಇಲಾಖೆ ನೀಡಿದೆ. ಏಪ್ರಿಲ್ 14 ಮತ್ತು 15 ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ...
ಬಳ್ಳಾರಿಯ ಪೊಲೀಸ್ ನಾಯಿಗಳಿಗೆ ಏರ್ ಕೂಲರ್ ವ್ಯವಸ್ಥೆ!
newsics.comಬಳ್ಳಾರಿ: ಬಿಸಿಲಿನ ಬೇಗೆಯಿಂದ ರಕ್ಷಿಸಲು ಇಲ್ಲಿನ ಪೊಲೀಸ್ ಇಲಾಖೆಯ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಮಾಡಲಾಗಿದೆ.ಬಳ್ಳಾರಿಯ ಡಿಎಆರ್ ಮೈದಾನದ ಕೊಠಡಿಯಲ್ಲಿರುವ ವಿದೇಶಿ ತಳಿಯ 6 ನಾಯಿಗಳಿಗೆ ರಾಯಲ್ ಟ್ರೀಟ್ಮೆಂಟ್ ಸಿಗುತ್ತಿದೆ.ಬಳ್ಳಾರಿಯ...
Latest News
4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್
newsics.com
ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...
Home
ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು
NEWSICS -
newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ ಮುಂಬೈ ವಿಶೇಷ ನ್ಯಾಯಾಲಯ...
Home
ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ
NEWSICS -
newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...