Thursday, December 9, 2021

18 ಹೊಸ ಕೊರೋನಾ ಸೋಂಕು ಪತ್ತೆ, ಸೋಂಕಿತರ ಸಂಖ್ಯೆ 445ಕ್ಕೇರಿಕೆ

Follow Us

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಹೊಸದಾಗಿ 18 ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 445ಕ್ಕೆ ಏರಿಕೆಯಾಗಿದೆ.
ಗುರುವಾರ 2798 ಜನರನ್ನು ಕೊರೋನಾ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 2750 ಕೊರೋನಾ ನೆಗೆಟಿವ್ ಆಗಿದೆ. ಇವರಲ್ಲಿ 18 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ಆಗಿರುವುದಾಗಿ ತಿಳಿಸಿದರು.
ಬೆಂಗಳೂರು 10, ವಿಜಯಪುರ 2, ಹುಬ್ಬಳ್ಳಿ 2, ಮಂಡ್ಯ 2, ಕಲಬುರ್ಗಿ 1 ಮತ್ತು ದಕ್ಷಿಣ ಕನ್ನಡ 1 ಕೊರೋನಾ ಸೋಂಕು ಪತ್ತೆಯಾಗಿದೆ. ಈವರೆಗೆ ರಾಜ್ಯದಲ್ಲಿ 17 ಜನರು ಸಾವನ್ನಪ್ಪಿದ್ದಾರೆ. 131 ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!