Friday, September 30, 2022

ಸಾಲ ತೀರಿಸದ್ದಕ್ಕೆ ಸಹೋದರಿಯರನ್ನು ವಿವಸ್ತ್ರಗೊಳಿಸಿ ಹಲ್ಲೆ :ಮೂವರ ಬಂಧನ

Follow Us

newsics.com

ಬೆಂಗಳೂರು : 1 ಲಕ್ಷ ರೂಪಾಯಿ ಶಿಕ್ಷಣ ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಾಗದ್ದಕ್ಕೆ ಇಬ್ಬರು ಸಹೋದರಿಯನ್ನು ಬೆಂಗಳೂರಿನ ಹೊರವಲಯದಲ್ಲಿರುವ ಅವರ ಮನೆಯಲ್ಲಿ ವಿವಸ್ತ್ರಗೊಳಿಸಿ ಹಲ್ಲೆಗೊಳಿಸಲಾಗಿದೆ .

ಎರಡು ದಿನಗಳ ಕಾಲ ಪೊಲೀಸರು ದೂರನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಘಟನೆಯ ವಿಡಿಯೋ ವೈರಲ್​ ಆದ ಬಳಿಕ ರಾಮಕೃಷ್ಣ ರೆಡ್ಡಿ, ಸುನೀಲ್​ ಕುಮಾರ್​​​ ಹಾಗೂ ಇಂದ್ರಮ್ಮ ವಿರುದ್ಧ ದೂರನ್ನು ದಾಖಲಿಸಲಾಗಿದೆ .

ದೇಶದಲ್ಲಿ 24 ಗಂಟೆಗಳಲ್ಲಿ 14,506 ಹೊಸ ಕೋವಿಡ್ ಪ್ರಕರಣ: 30 ಸಾವು

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!