Saturday, April 17, 2021

ರಾಜ್ಯದಲ್ಲಿ ಒಂದೇ ದಿನ 20 ಮಂದಿಗೆ ಸೋಂಕು, ಸೋಂಕಿತರ ಸಂಖ್ಯೆ 693ಕ್ಕೇರಿಕೆ

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಕೂಡ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 20 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 693ಕ್ಕೆ ಏರಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂವರಿಗೆ, ಬೆಂಗಳೂರು ನಗರದ ಇಬ್ಬರಿಗೆ, ಕಲಬುರ್ಗಿಯಲ್ಲಿ ಒಬ್ಬರಿಗೆ, ವಿಜಯಪುರದಲ್ಲಿ ಒಬ್ಬರಿಗೆ ಹಾಗೂ ಬಾಗಲಕೋಟೆಯಲ್ಲಿ 13 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇನ್ನೂ ಕಿಲ್ಲರ್ ಕೊರೋನಾಗೆ ಇದುವರೆಗೆ 29 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದರೇ, ಸೋಂಕಿತರಾದಂತ 345 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!