Sunday, July 3, 2022

ಬೆಂಗಳೂರಲ್ಲಿ 2,050, ರಾಜ್ಯದಲ್ಲಿ 4,764 ಮಂದಿಗೆ ಕೊರೋನಾ; 55 ಜನ ಬಲಿ

Follow Us

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಒಂದೇ ದಿನ 55 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,518ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್’ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 15 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 55 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
ಬುಧವಾರ ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,050 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 4,764 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 75,833ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ 812 ಜನ ಚೇತರಿಕೆ ಸೇರಿ ರಾಜ್ಯದಲ್ಲಿ 1780 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!