Wednesday, July 6, 2022

ರಾಜ್ಯದಲ್ಲಿಂದು 208 ಕೋವಿಡ್ ಪ್ರಕರಣ ಪತ್ತೆ

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 208 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,50,978 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ನಿಂದಾಗಿ ಇಂದು ಯಾವುದೇ ಸಾವು ಸಂಭವಿಸಿಲ್ಲ.

ಇಂದು ಬೆಂಗಳೂರಿನಲ್ಲಿ 197 ಮಂದಿಗೆ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 17,86,670 ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲೂ ಯಾವುದೇ ಸಾವು ವರದಿಯಾಗಿಲ್ಲ.

ಹೊಸ ಪಠ್ಯ ಕೈಬಿಟ್ಟು, ಹಳೆಯ ಪಠ್ಯವನ್ನೇ ಮಕ್ಕಳಿಗೆ ಕೊಡಿ : ನಾಡೋಜ ಹಂಪನಾ

 

 

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!