Wednesday, October 5, 2022

ಒಂದೇ ದಿನ ರಾಜ್ಯದಲ್ಲಿ 2258 ಮಂದಿಗೆ ಸೋಂಕು, 22 ಜನ ಬಲಿ

Follow Us

newsics.com
ಬೆಂಗಳೂರು: ಇಂದು(ನ.7) ರಾಜ್ಯದಲ್ಲಿ 2258 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,44,147 ಕ್ಕೆ ಏರಿಕೆಯಾಗಿದೆ.
ಕೊರೋನಾ ಸೋಂಕಿಗೆ ರಾಜ್ಯದಲ್ಲಿಂದು 22 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ11369 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 2235 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ 7994435 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ 33,320 ಸಕ್ರಿಯ ಪ್ರಕರಣಗಳಿದ್ದು, 887 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1,046 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,47,748ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 7 ಮಂದಿ ಸಾವನ್ನಪ್ಪಿದ್ದಾರೆ.

ನಾಲ್ಕು ಚಕ್ರ ವಾಹನಗಳಿಗೆ ಇನ್ನು ಫಾಸ್ಟ್ ಟ್ಯಾಗ್ ಕಡ್ಡಾಯ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!