ಒಂದೇ ದಿನ ರಾಜ್ಯದಲ್ಲಿ 2258 ಮಂದಿಗೆ ಸೋಂಕು, 22 ಜನ ಬಲಿ

newsics.com ಬೆಂಗಳೂರು: ಇಂದು(ನ.7) ರಾಜ್ಯದಲ್ಲಿ 2258 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,44,147 ಕ್ಕೆ ಏರಿಕೆಯಾಗಿದೆ.ಕೊರೋನಾ ಸೋಂಕಿಗೆ ರಾಜ್ಯದಲ್ಲಿಂದು 22 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ11369 ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಇಂದು 2235 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ 7994435 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ 33,320 ಸಕ್ರಿಯ ಪ್ರಕರಣಗಳಿದ್ದು, 887 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ … Continue reading ಒಂದೇ ದಿನ ರಾಜ್ಯದಲ್ಲಿ 2258 ಮಂದಿಗೆ ಸೋಂಕು, 22 ಜನ ಬಲಿ