ಒಂದೇ ಕಾಫಿ ತೋಟದಲ್ಲಿ 23 ಕಾಡಾನೆಗಳ ಮೊಕ್ಕಾಂ!

newsics.com
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆಮೂಡಿಗೆರೆಯ ಹಳಸೆ ಕೃಷ್ಣೇಗೌಡರ ಕಾಫಿ ತೋಟದಲ್ಲಿ 23 ಕಾಡಾನೆಗಳು ಮೊಕ್ಕಾಂ ಹೂಡಿವೆ.
ಕಳೆದ ಮೂರು ದಿನಗಳಿಂದ ಚಿಕ್ಕಮಗಳೂರು ಈ ಕಾಫಿ ತೋಟದಲ್ಲೇ ಇರುವ ಆನೆಗಳು ಕಾಫಿ ತೋಟವನ್ನು ನಾಶ ಮಾಡಿದ್ದು, ಇವುಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಎಸಿಎಫ್ ಸೇರಿದಂತೆ 30ಕ್ಕೂ ಹೆಚ್ಚು ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಾನೆಗಳ ಚಲನವಲನಗಳನ್ನು ಗಮನಿಸಿ, ಮರಳಿ ಕಾಡಿಗಟ್ಟಲು ಯತ್ನಿಸುತ್ತಿದ್ದಾರೆ. ಇಷ್ಟೊಂದು ಕಾಡಾನೆಗಳನ್ನು ಕಂಡು ಕಾಫಿನಾಡಿಗರು ಬೆಚ್ಚಿಬಿದ್ದಿದ್ದಾರೆ.
ಮೂಡಿಗೆರೆ ತಾಲೂಕಿನ ಗುತ್ತಿ, ಮೂಲರಹಳ್ಳಿ, ಬೈರಾಪುರ, ಗೌಡಳ್ಳಿ ಸೇರಿದಂತೆ ಅನೇಕ ಕಡೆಗಳಲ್ಲೂ ಕಾಡಾನೆಗಳು ಬೆಲೆ ಹಾನಿ ಮಾಡಿವೆ.

ಕಾಲೇಜು ಆರಂಭಕ್ಕೆ ಗಡಿಬಿಡಿಯಿಲ್ಲ, ಸಾಧಕ-ಬಾಧಕ ಚರ್ಚೆಗೆ ಸಭೆ- ಡಿಸಿಎಂ

ಹೊಸ ಗೃಹ ಸಾಲ ಅಗ್ಗ ಸಾಧ್ಯತೆ

ಡಿಸಿಎಂ ಪುತ್ರ ಡಾ.ಗೋಪಾಲ ಕಾರಜೋಳ ಹೈದರಾಬಾದ್‌ಗೆ ಶಿಫ್ಟ್

ಕೇರಳದಲ್ಲಿ ಮೊದಲ ಜಲ ಟ್ಯಾಕ್ಸಿ ಸೇವೆ ಆರಂಭ

ಸಮುದಾಯ ಹಂತ ತಲುಪಿದ ಕೊರೋನಾ- ಮೊದಲ ಬಾರಿ ಒಪ್ಪಿಕೊಂಡ ಕೇಂದ್ರ ಸರ್ಕಾರ

LEAVE A REPLY

Please enter your comment!
Please enter your name here

Read More

ಅನಂತಪದ್ಮನಾಭ ಸ್ವಾಮಿ ಆಡಳಿತ ಮಂಡಳಿ ಸದಸ್ಯರಾಗಿ ಕುಮ್ಮನಂ

ನವದೆಹಲಿ: ಕೇರಳದ ಪ್ರಸಿದ್ದ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ ಹಿರಿಯ ಬಿಜೆಪಿ ನಾಯಕ ಕುಮ್ಮನಂ ರಾಜಶೇಖರನ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯ ಈ...

ವೆಡ್ಡಿಂಗ್‌ ಫೋಟೋ ಶೂಟ್’ನಲ್ಲಿ ಬ್ಯಾಟ್ ಬೀಸಿದ ಸಂಜಿದಾ..!

newsics.comಢಾಕಾ: ಬಾಂಗ್ಲಾದೇಶ ರಾಷ್ಟ್ರೀಯ ಕ್ರಿಕೆಟ್‌ ತಂಡದ ಆಟಗಾರ್ತಿ ಸಂಜಿದಾ ಇಸ್ಲಾಮ್‌ ವಿಶಿಷ್ಟವಾಗಿ ವೆಡ್ಡಿಂಗ್‌ ಫೋಟೋ ಶೂಟ್ ಮಾಡಿ ಸುದ್ದಿಯಾಗಿದ್ದಾರೆ.ಮದುವೆಯ ಸಾಂಪ್ರದಾಯಕ ಉಡುಗೆಯಲ್ಲೇ ಅಂಗಳಕ್ಕಿಳಿದು, ಬ್ಯಾಟಿಂಗ್‌ ಮಾಡುವ ಶೈಲಿಯಲ್ಲಿ ಫೋಟೋ ತೆಗೆಸಿಕೊಂಡು...

ಫಲದಾಯಿನಿ ಕಾತ್ಯಾಯಿನೀ…

ಜಗನ್ಮಾತೆ ಕಾತ್ಯಾಯಿನಿಯು ಅಮೋಘ ಫಲದಾಯಿನಿಯಾಗಿದ್ದಾಳೆ. ಇವಳ ಬಣ್ಣವು ಬಂಗಾರದಂತೆ ಹೊಳೆಯುತ್ತದೆ. ಅವಳಿಗೆ ನಾಲ್ಕು ಭುಜಗಳಿವೆ. ಅಭಯ, ವರ, ಖಡ್ಗ ಹಾಗೂ ಕಮಲ ಪುಷ್ಪಗಳನ್ನು ಹೊಂದಿದ್ದಾಳೆ. ನವರಾತ್ರಿಯ ದುರ್ಗಾಪೂಜೆಯ ಆರನೇ ದಿನ...

Recent

error: Content is protected !!