Saturday, December 10, 2022

ಶಬರಿಮಲೆ ಭಕ್ತರಿದ್ದ ವಾಹನಕ್ಕೆ ಲಾರಿ ಡಿಕ್ಕಿ- 23 ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

Follow Us

newsics.com

ಕೇರಳ: ಇಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಲಾರಿ, ಶಬರಿಮಲೆಗೆ ತೆರಳಿದ್ದ ಭಕ್ತರ ಬಸ್​​ ಡಿಕ್ಕಿ ಹೊಡೆದ ಪರಿಣಾಮ 23 ಭಕ್ತರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಕೇರಳದ ಕಣ್ಣೂರಿನ ಪೊನ್ನೂರು ಬಳಿ ಈ ಅಪಘಾತ ಸಂಭವಿಸಿದೆ. ಶಬರಿಮಲೆಯಿಂದ ರಾಮನಗರ ತಾಲೂಕಿನ ಪೇಟೆಕುರುಬರಹಳ್ಳಿಯ ಭಕ್ತರು ಹಿಂದಿರುಗುತ್ತಿದ್ದರು. ಈ ವೇಳೆ ಇಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಮಿನಿ ಬಸ್​ ಡಿಕ್ಕಿ ಹೊಡೆದಿದೆ.

ಗಾಯಾಳು ಭಕ್ತರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಬಸ್​ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾಂತಾರ ವರಾಹರೂಪಂ ಹಾಡು ಬಳಕೆಗೆ ಅನುಮತಿ

 

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!