ಮತ್ತೆ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ

newsics.com ಶಿವಮೊಗ್ಗ: ಇಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದೆ. ಕಾಲೇಜಿನ ಉಳಿದ ವಿದ್ಯಾರ್ಥಿಗಳು ಹಾಗೂ ಇತರ ಸಿಬ್ಬಂದಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿ ಬರಬೇಕಾಗಿದೆ. ಹೀಗಾಗಿ ನಗರದ ಹೊರವಲಯದಲ್ಲಿರುವ ನರ್ಸಿಂಗ್ ಕಾಲೇಜು ಆಸ್ಪತ್ರೆಯ ಹೊರ ರೋಗಿ ವಿಭಾಗವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಅಂಜು ಬಾಬಿ ಜಾರ್ಜ್’ಗೆ ವಿಶ್ವ ಅಥ್ಲೆಟಿಕ್ಸ್ ನಿಂದ ವರ್ಷದ ಮಹಿಳೆ ಪ್ರಶಸ್ತಿ