Wednesday, May 25, 2022

ಬೆಂಗಳೂರಿನಲ್ಲಿ 2722, ರಾಜ್ಯದಲ್ಲಿ 6892 ಮಂದಿಗೆ ಸೋಂಕು, 59 ಬಲಿ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಇಂದು (ಸೆ.28) 6892 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 582458 ಕ್ಕೆ ಏರಿಕೆಯಾಗಿದೆ.
ಕೊರೋನಾ ಸೋಂಕಿಗೆ ರಾಜ್ಯದಲ್ಲಿ ಇಂದು 59 ಮಂದಿ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 8641 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 2722 ಮಂದಿಗೆ ಸೋಂಕು ತಗುಲಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 2845 ಕ್ಮೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 7509 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ 469750 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ಸ್ ಗೆ ಎಂಟ್ರಿಕೊಟ್ಟ ಗುಜರಾತ್

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್...

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ. ಇದೀಗ ಆ ಮಗು ಆತನದ್ದೇ ಎಂದು...

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...
- Advertisement -
error: Content is protected !!