Saturday, April 17, 2021

ರಾಜ್ಯದಲ್ಲಿ ಹೊಸದಾಗಿ 28 ಕೊರೋನಾ ಪ್ರಕರಣ ಪತ್ತೆ

ಬೆಂಗಳೂರು:  ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 642ಕ್ಕೆ ಏರಿದೆ.  ಹೊಸದಾಗಿ 28 ಪ್ರಕರಣ ವರದಿಯಾಗಿದೆ.  ದಾವಣಗೆರೆ ಜಿಲ್ಲೆಯಲ್ಲಿ  ಒಂದೇ ದಿನ 21 ಕೊರೋನಾ ಪ್ರಕರಣ ದೃಢಪಟ್ಟಿದೆ.  ಇದು ಆತಂಕ ಸೃಷ್ಟಿಸಿದೆ.  ಸಕ್ಕರೆ ನಾಡು ಮಂಡ್ಯದಲ್ಲಿ 2 ಕೊರೋನಾ ಪ್ರಕರಣ ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!