Wednesday, November 30, 2022

ಮೈಸೂರು ಹೊರತುಪಡಿಸಿ ನಾಳೆಯಿಂದ ರಾಜ್ಯದಲ್ಲಿ ಬಸ್ ಸಂಚಾರ ಆರಂಭ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಶೇ.50ರಷ್ಟು ಸಾಮರ್ಥ್ಯದೊಂದಿಗೆ ಬಸ್ ಸಂಚಾರಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಕೆ ಎಸ್ ಆರ್ ಟಿ ಸಿ ಈ‌ ಮಾಹಿತಿ ನೀಡಿದೆ. ಶೇ.50ರಷ್ಟು ಪ್ರಯಾಣಿಕರೊಂದಿಗೆ 3 ಸಾವಿರ ಬಸ್ ಗಳು ನಾಳೆಯಿಂದ (ಜೂ.21) ರಸ್ತೆಗಿಳಿಯಲಿವೆ.
ಮೈಸೂರು ಜಿಲ್ಲೆ ಹೊರತುಪಡಿಸಿ, ಇತರೆ ಜಿಲ್ಲೆಗಳಲ್ಲಿ ಪ್ರಯಾಣಿಕರ ಜನದಟ್ಟಣೆ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಸ್ಥಳೀಯ ಮತ್ತು ಅಂತರ್ ಜಿಲ್ಲಾ ಸಾರಿಗೆಯನ್ನು ಆರಂಭಿಸುತ್ತಿದೆ.
ನಿಗಮದ ಬಸ್ ಗಳಲ್ಲಿ ಪ್ರಯಾಣಿಸುವವರು ಕೋವಿಡ್ ನಿಯಮಗಳನ್ನು ಪಾಲಿಸಲು ಕೆಎಸ್ಆರ್ಟಿಸಿ ಮನವಿ ಮಾಡಿದೆ.

ದೆಹಲಿಯಲ್ಲಿ ಲಘು ಭೂಕಂಪ

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!