Saturday, November 26, 2022

30ಲಕ್ಷ ರೂ.ಮಾದಕವಸ್ತು ಜಪ್ತಿ: ಐವರ ಬಂಧನ

Follow Us

newsics.com
ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳನ್ನು ‌ಮಾರುತ್ತಿದ್ದ ಇಬ್ಬರು ಟೆಕ್ಕಿಗಳು, ಕಾನೂನು ವಿದ್ಯಾರ್ಥಿ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.
ಬಂಧಿತರಿಂದ 30 ಲಕ್ಷ ರೂ.ಮೌಲ್ಯದ 300 ಎಂಡಿಎಂಎ ಎಕ್ಸ್‌ಟೆಸಿ ಮಾತ್ರೆಗಳು, 150 ಎಲ್‌ಎಸ್‌ಡಿ ಸ್ಟ್ರಿಪ್ಸ್‌, ಒಂದು ಕೆ.ಜಿ.ಗಾಂಜಾ, ಐದು ಮೊಬೈಲ್‌ಗಳು, ತೂಕದ ಯಂತ್ರ ಹಾಗೂ ಒಂದು ಬೈಕ್‌ ಜಪ್ತಿ ಮಾಡಲಾಗಿದೆ. ಈ ಸಂಬಂಧ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಡಾರ್ಕ್‌ವೆಬ್‌ ಹಾಗೂ ಇನ್ನಿತರ ವೆಬ್‌ಸೈಟ್‌ಗಳಿಂದ ಮಾದಕವಸ್ತು ತರಿಸಿಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ.

ರೋಹಿಣಿ ಸಿಂಧೂರಿ ವಿರುದ್ಧ ಆಕ್ರೋಶ: ಈಗ ಐಪಿಎಸ್ ಅಧಿಕಾರಿ ರೂಪಾ ಸರದಿ!

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!