Wednesday, October 28, 2020

ಕೋವಿಡ್ 19 ವಾರಿಯರ್ಸ್ ಗೆ 30 ಲಕ್ಷ ರೂ. ಮೊತ್ತದ ವಿಮೆ

ಬೆಂಗಳೂರು: ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ರಾಜ್ಯದಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್ ಸಿಬ್ಬಂದಿ , ಪೌರ ಕಾರ್ಮಿಕರು ಹೋಮ್ ಗಾರ್ಡ್, ಅಗ್ನಿಶಾಮಕ ಸಿಬ್ಬಂದಿಯನ್ನು ವೈದ್ಯಕೀಯ ವಿಮೆಗೆ ಒಳಪಡಿಸಿದೆ.
ಇದರಿಂದ ಕರ್ತವ್ಯದ ವೇಳೆ ನಿಧನ ಹೊಂದಿದರೆ 30 ಲಕ್ಷ ರೂ.ವರೆಗೆ ವಿಮಾ ಹಣ ಸಿಗಲಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯ ಮಾರ್ಗಸೂಚಿಯಂತೆ ಕೋವಿಡ್-19 ಕೆಲಸದಲ್ಲಿ ಪಾಲ್ಗೊಂಡು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ, ಪೌರ ಕಾರ್ಮಿಕರು ಹಾಗೂ ಹೋಮ್ ಗಾರ್ಡ್, ಅಗ್ನಿಶಾಮಕ ಸಿಬ್ಬಂದಿಗಳು ಮೃತರಾದಲ್ಲಿ ಈ ಕೆಲಸದಲ್ಲಿರುವವರಿಗೆ ಮನೋ ಸ್ಥೈರ್ಯ ಹೆಚ್ಚಿಸಲು ರೂ.30 ಲಕ್ಷ ಪರಿಹಾರ ಒದಗಿಸಲು ಸರ್ಕಾರವು ಮಂಜೂರಾತಿ ನೀಡಿದೆ ಎಂದು ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಸತತ 4ನೇ ದಿನವೂ ಚಿನ್ನ ಅಗ್ಗ, ಬೆಳ್ಳಿ ದುಬಾರಿ

newsics.comಬೆಂಗಳೂರು: ಸತತ 4ನೇ ದಿನವೂ ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆ.ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು(ಅ.28) 10 ಗ್ರಾಂ ಆಭರಣ ಚಿನ್ನದ (22...

ನ.30ರವರೆಗೂ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತ

newsics.comನವದೆಹಲಿ: ನವೆಂಬರ್ 30ರವರೆಗೂ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದೆ.ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಂಡಿದ್ದು, ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ...

ಪ್ರೊಫೆಸರ್ ಹತ್ಯೆ ಪ್ರಕರಣ: ಖ್ಯಾತ ಗಾಯಕಿ ಅನನ್ಯ ಭಟ್ ತಂದೆ ಬಂಧನ

newsics.com ಮೈಸೂರು: ಸಾಂಸ್ಕೃತಿಕ ನಗರ ಮೈಸೂರನ್ನು ಬೆಚ್ಚಿ ಬೀಳಿಸಿದ್ದ ಪ್ರೊಫೆಸರ್ ಪರಶಿವಮೂರ್ತಿ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಹತ್ಯೆಗೆ ಸುಫಾರಿ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಖ್ಯಾತ ಗಾಯಕಿ ಅನನ್ಯ ಭಟ್ ಅವರ ತಂದೆ ವಿಶ್ವನಾಥ್ ಭಟ್...
- Advertisement -
- Advertisement -
error: Content is protected !!