newsics.com
ಬೆಂಗಳೂರು: ಇಂದು (ನ.5) ರಾಜ್ಯದಲ್ಲಿ 3156 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,38, 929 ಕ್ಕೆ ಏರಿಕೆಯಾಗಿದೆ.
ಕೊರೋನಾ ಸೋಂಕಿಗೆ ರಾಜ್ಯದಲ್ಲಿಂದು 31 ಮಂದಿ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ11312 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 9 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದು, ಇದುವರೆಗೆ ಬೆಂಗಳೂರಿನಲ್ಲಿ 3926 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 5723 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ 790502 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಒಟ್ಟು 3156 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 15, ಬಳ್ಳಾರಿ 46, ಬೆಳಗಾವಿ 39, ಬೆಂಗಳೂರು ಗ್ರಾಮಾಂತರ 53, ಬೆಂಗಳೂರು 1627, ಬೀದರ್ 6, ಚಾಮರಾಜನಗರ 26, ಚಿಕ್ಕಬಳ್ಳಾಪುರ 104, ಚಿಕ್ಕಮಗಳೂರು 50, ಚಿತ್ರದುರ್ಗ 29, ದಕ್ಷಿಣ ಕನ್ನಡ 83, ದಾವಣಗೆರೆ 54, ಧಾರವಾಡ 58, ಗದಗ 11, ಹಾಸನ 138, ಹಾವೇರಿ 22, ಕಲಬುರಗಿ 31, ಕೊಡಗು 36, ಕೋಲಾರ 57, ಕೊಪ್ಪಳ 8, ಮಂಡ್ಯ 103, ಮೈಸೂರು 169, ರಾಯಚೂರು 10, ರಾಮನಗರ 31, ಶಿವಮೊಗ್ಗ 27, ತುಮಕೂರು 181, ಉಡುಪಿ 47, ಉತ್ತರ ಕನ್ನಡ 45, ವಿಜಯಪುರ 36, ಯಾದಗಿರಿ 14 ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಹೆಚ್ಚಿನ ಮಾಹಿತಿಗಾಗಿ:
05-11-2020 HMB Kannada
ಪ್ಲಾಸ್ಮಾ ಥೆರಪಿಯಿಂದ ಸೋಂಕಿತರ ಸಾವಿನ ಸಂಖ್ಯೆ ತಡೆಗಟ್ಟಬಹುದು- ತಜ್ಞರ ಅಭಿಪ್ರಾಯ
ವಾಟ್ಸ್ಯಾಪ್ ಹೊಸ ಫೀಚರ್: ಏಳು ದಿನದಲ್ಲಿ ಮೆಸೇಜ್ ಮಾಯ
ಅಶ್ಲೀಲ ಚಿತ್ರೀಕರಣ: ನಟಿ ಪೂನಂ ಪಾಂಡೆ ಬಂಧನ, ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತು
ಕಾಲೇಜು ಆರಂಭಕ್ಕೆ ಯುಜಿಸಿ ಮಾರ್ಗಸೂಚಿ
ಮಾಜಿ ಸಚಿವ ವಿನಯ ಕುಲಕರ್ಣಿಗೆ ನ್ಯಾಯಾಂಗ ಬಂಧನ
5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ದೆಹಲಿ: ಪಟಾಕಿ ಮಾರಾಟ ನಿಷೇಧ
ಮೇಯರ್ ಚುನಾವಣೆಯಲ್ಲಿ ಗೆದ್ದ ನಾಯಿ
ಕೆಬಿಸಿಯಲ್ಲಿ ಕೋಟಿ ರೂ. ಗೆದ್ದ ನಾಜಿಯಾ
ಬೆಂಗಳೂರಲ್ಲಿ ಭಾರೀ ಮಳೆ