Saturday, April 17, 2021

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 32 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು

newsics.com

ವಿಜಯನಗರ: ರಾಜ್ಯದಲ್ಲಿ ಮೊರಾರ್ಜಿ ವಸತಿ ಶಾಲೆಯ 32 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದ ಘಟನೆ  ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ವರದಿಯಾಗಿದೆ.

ಕೊಟ್ಟೂರಿನ ಕಂದಗಲ್ಲು ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಕಲಿಯುತ್ತಿರುವ 32 ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದಿದೆ. ಓರ್ವ ಸಿಬ್ಬಂದಿ ಕೂಡ ಸೋಂಕಿಗೆ ತುತ್ತಾಗಿದ್ದಾರೆ.

ಶಾಲೆಯಲ್ಲಿ ಕಲಿಯುತ್ತಿರುವ 200ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕೊರೋನಾ ಪರೀಕ್ಷೆಗೆ ಗುರಿಪಡಿಸಲಾಗಿದೆ.

ಎಸ್ ಎಸ್ ಎಲ್ ಸಿ ತರಗತಿಯ 9 ಮತ್ತು ಪಿಯುಸಿ ಕಲಿಯುತ್ತಿರುವ 23 ವಿದ್ಯಾರ್ಥಿಗಳು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ

ನನಗೆ ಎರಡು ಬಾರಿ ಗರ್ಭಪಾತವಾಗಿತ್ತು:ಮಹಿಮಾ

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!