Thursday, December 9, 2021

ಬೆಂಗಳೂರಿನ 38 ವಾರ್ಡ್ ಕೊರೋನಾ ಹಾಟ್ ಸ್ಪಾಟ್

Follow Us

ಬೆಂಗಳೂರು: ನಗರದಲ್ಲಿ 38 ವಾರ್ಡ್ ಗಳು ಕೊರೋನಾ ಹಾಟ್‍ಸ್ಪಾಟ್ ಗಳಾಗಿದ್ದು, ಈ ಎಲ್ಲ ವಾರ್ಡ್ ಗಳನ್ನು ರೆಡ್ ಝೋನ್ ಎಂದು ಪರಿಗಣಿಸಲಾಗಿದೆ.
ಈ ಮಾಹಿತಿಯನ್ನು ಬಿಬಿಎಂಪಿ ಆಯುಕ್ತ ಬಿ.ಹೆಚ್. ಅನಿಲ್ ಕುಮಾರ್ ತಿಳಿಸಿದ್ದು, ನಗರದ 198 ವಾರ್ಡ್‍ಗಳ ಪೈಕಿ 38 ವಾರ್ಡ್‍ಗಳನ್ನು ಹಾಟ್‍ಸ್ಪಾಟ್ ಎಂದು ಗುರುತಿಸಲಾಗಿದೆ ಎಂದಿದ್ದಾರೆ.
ಕೊರೋನಾ ಸೋಂಕು ಕಾಣಿಸಿಕೊಂಡ 3 ಕಿ.ಮೀ. ಪ್ರದೇಶವನ್ನು ಬಫರ್ ಜೋನ್ ಎಂದು ಗುರುತಿಸಲಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!