Saturday, November 26, 2022

ನಟ ದರ್ಶನ್ ಮನವಿಗೆ ಸ್ಪಂದನೆ: ಮೃಗಾಲಯಕ್ಕೆ 3 ಕೋಟಿ ರೂ.ನೆರವು ಸಂಗ್ರಹ

Follow Us

newsics.com
ಮೈಸೂರು: ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಮೃಗಾಲಯಗಳ‌ ಪರ ನಿಂತ ನಟ ದರ್ಶನ್ ಮನವಿಯಿಂದ ಅನೇಕರು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ.
ಇದರ ಬೆನ್ನಲ್ಲೆ ಮೃಗಾಲಯದ ಪ್ರಾಣಿಗಳ ದತ್ತು ಸ್ವೀಕಾರದಿಂದ 3 ಕೋಟಿ ರೂ. ದೇಣಿಗೆ ಬಂದಿದೆ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ ಬುಧವಾರ (ಜೂ.23) ತಿಳಿಸಿದ್ದಾರೆ.
ರಾಜ್ಯದ 9 ಮಗಾಲಯಗಳು ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆಯಲ್ಲಿ ನಟ ದರ್ಶನ್ ರಾಜ್ಯದ ಜನತೆಯಲ್ಲಿ ಪ್ರಾಣಿಗಳನ್ನು ದತ್ತು ಪಡೆಯಲು  ಮನವಿ ಮಾಡಿದ್ದರು.
ಹೀಗಾಗಿ ಅನೇಕ ಪ್ರಾಣಿ ಪ್ರಿಯರು ದತ್ತು ಸ್ವೀಕರಿಸಿದ್ದು, ನಟ,ನಟಿಯರು ಕೈಜೋಡಿಸಿದ್ದಾರೆ.
ನಟ ಉಪೇಂದ್ರ , ಪ್ರಜ್ವಲ್ ದೇವರಾಜ್, ನಟಿ ಅಮೂಲ್ಯ, ಮಾಲಾಶ್ರೀ, ಪ್ರಿಯಾಂಕಾ ಉಪೇಂದ್ರ ಸೇರಿದಂತೆ ಹಲವಾರು ನಟ, ನಟಿಯರು ಮೈಸೂರಿನ ಮೃಗಾಲಯದ ಪ್ರಾಣಿಗಳನ್ನು ದತ್ತು ಸ್ವೀಕಾರ ಮಾಡಿದ್ದಾರೆ ಎಂದು ಅಧ್ಯಕ್ಷ ಮಹದೇವಸ್ವಾಮಿ ತಿಳಿಸಿದ್ದಾರೆ.

 

ಮುಂಬೈ ದಾಳಿ ಆರೋಪಿ ಹಫೀಜ್ ಮನೆ ಬಳಿ‌ ಭಾರೀ ಸ್ಫೋಟ, ಇಬ್ಬರ ಸಾವು, 16 ಮಂದಿಗೆ ಗಾಯ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!