Monday, August 8, 2022

ಬೆಂಗಳೂರಿನಲ್ಲಿ 4080, ರಾಜ್ಯದಲ್ಲಿ 8655 ಮಂದಿಗೆ ಸೋಂಕು, 86 ಜನ ಬಲಿ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಇಂದು (ಸೆ.25) 8655 ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 5,57,212 ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೊರೋನಾಗೆ ಇಂದು 86 ಜನರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 8417 ಕ್ಕೇರಿದೆ.
ಬೆಂಗಳೂರಿನಲ್ಲಿ ಇಂದು 4080 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 212547ಕ್ಕೆ ಏರಿಕೆಯಾಗಿದೆ, ಬೆಂಗಳೂರಿನಲ್ಲಿ ಇಂದು 32 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ 2794 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಆಸ್ಪತ್ರೆಯಿಂದ 5644 ಮಂದಿ ಬಿಡುಗಡೆಯಾಗಿದ್ದು. ಇದುವರೆಗೆ 450302 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 98474 ಸಕ್ರಿಯ ಪ್ರಕರಣಗಳಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...

ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ

newsics.com ಶ್ರೀನಗರ: ಭಯೋತ್ಪಾದಕ ಸಂಘಟನೆಗಳಿಗೆ ಕೆಲವು ವ್ಯಕ್ತಿಗಳು  ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ ನಡೆಸಿದೆ. ಸ್ಥಳೀಯರು ಈ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಶಂಕಿಸಲಾಗಿದೆ. ಈ...
- Advertisement -
error: Content is protected !!