Friday, September 30, 2022

ಮೇ.16ರಿಂದ ಶಾಲೆಗಳು ಪುನಾರಂಭ : ಇನ್ನೂ ಕೈ ಸೇರಿಲ್ಲ ಪಠ್ಯ ಪುಸ್ತಕ

Follow Us

newsics.com

ಕೋವಿಡ್​ ಕಾರಣದಿಂದ ಕಲಿಕೆ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಈ ಬಾರಿ ಬೇಸಿಗೆ ರಜೆಗೆ ಕತ್ತರಿ ಹಾಕಿರುವ ಶಿಕ್ಷಣ ಇಲಾಖೆ ಮೇ 16ರಿಂದಲೇ ಶಾಲೆಗಳನ್ನು ಪುನಾರಂಭಿಸುತ್ತಿದೆ.

ಆದರೆ ವಿಪರ್ಯಾಸ ಏನೆಂದರೆ ಶಾಲೆಗಳು ಪುನಾರಂಭಗೊಳ್ಳಲು ಕೇವಲ ಇನ್ನೈದು ದಿನಗಳು ಬಾಕಿ ಇದೆ ಆದರೂ ಸಹ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಇನ್ನೂ ಪಠ್ಯ ಪುಸ್ತಕಗಳು ಬಂದು ತಲುಪಿಲ್ಲ.

ನಾವು ಶಿಕ್ಷಣ ಇಲಾಖೆಗೆ ಸರಿಯಾದ ಸಮಯಕ್ಕೆ ಹಣ ನೀಡಿದ್ದೇವೆ. ಆದರೂ ಸಹ ನಮಗೆ ಪುಸ್ತಕಗಳ ಪೂರೈಕೆಯಾಗಿಲ್ಲ. ಪಠ್ಯ ಪುಸ್ತಕಗಳ ಪೂರೈಕೆಯಾಗದೇ ಮೇ 16ರಿಂದ ನಾವೇನು ಪಾಠ ಮಾಡಬೇಕು ಎಂಬುದು ಖಾಸಗಿ ಶಾಲಾ ಸಿಬ್ಬಂದಿಯ ಪ್ರಶ್ನೆಯಾಗಿದೆ.

ಅತ್ಯಾಚಾರ ಪ್ರಕರಣ : ಮಲಯಾಳಂನ ಖ್ಯಾತ ನಟ ವಿಜಯ್ ಬಾಬುಗೆ ಬಂಧನ ವಾರೆಂಟ್

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!