newsics.com
ಮಂಗಳೂರು: ಕೊರೋನಾ ಮೂರನೆ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಐಸಿಯು ಬೆಡ್ ಗಳಲ್ಲಿ ಶೇಕಡ 50ನ್ನು ಮಕ್ಕಳ ಐಸಿಯು ಗಳಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಮಾಹಿತಿ ನೀಡಿದ್ದಾರೆ. ಮಕ್ಕಳ ಸಮಗ್ರ ಬೆಳವಣಿಗೆ ಖಾತರಿಪಡಿಸಲು ವಾತ್ಸಲ್ಯ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಇದೀಗ 22, 872 ಸಕ್ರಿಯ ಕೊರೋನಾ ಪ್ರಕರಣಗಳು ವರದಿಯಾಗಿದೆ.